ಅತ್ಯಾಚಾರ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ ಆರೋಪದಡಿಯಲ್ಲಿ ಇದೀಗ ಪ್ರಜ್ವಲ್ ರೇವಣ್ಣ ಗರ್ಲ್‌ಫ್ರೆಂಡ್‌ಗೆ ಎಸ್ ಐಟಿ ನೋಟಿಸ್ ನೀಡಿದೆ.
ಇಲ್ಲಿನ ವಿದ್ಯಮಾನಗಳ ಜೊತೆಗೆ, ವಿದೇಶದಲ್ಲಿರುವಾಗ ಸಹಾಯ ಮಾಡಿದ್ದಳು ಗರ್ಲ್‌ಫ್ರೆಂಡ್ ಎನ್ನಲಾಗಿದೆ.
ಹೀಗಾಗಿ ಪ್ರಜ್ವಲ್ ಗರ್ಲ್‌ಫ್ರೆಂಡ್ ಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮುಂದಿನ ತನಿಖೆ ಹೇಗೆ ನಡೆಯಲಿದೆ ಎಂಬ ಕುತೂಹಲ ಹೆಚ್ಚಿದೆ. ಪ್ರಜ್ವಲ್ ಗೆ ಗರ್ಲ್‌ಫ್ರೆಂಡ್ ಹಣ ಸಹಾಯ ಮಾಡಿರುವುದು, ಆಶ್ರಯ ಕಲ್ಪಿಸಿರುವುದು ಈ ಕುರಿತ ಮಹತ್ವದ ಸಾಕ್ಷ್ಯ ದೊರಕಿರುವುದರಿಂದ ನೋಟಿಸ್ ನೀಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


