nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026
    Facebook Twitter Instagram
    ಟ್ರೆಂಡಿಂಗ್
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    • ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!
    • ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!
    ಸ್ಪೆಷಲ್ ನ್ಯೂಸ್ August 4, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    By adminAugust 4, 2025No Comments1 Min Read
    carolyn leavitt

    ವಾಷಿಂಗ್ಟನ್‌:  ಮಹಿಳೆಯರ ಬಗ್ಗೆ  ಅಮೆರಿಕ ಅಧ್ಯಕ್ಷ ಬಳಸುವ ಪದಗಳು ಪದೇ ಪದೇ ಟೀಕೆಗೊಳಪಡುತ್ತಿವೆ. ಇದೀಗ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೊಲಿನ್‌ ಲೀವಿಟ್ ಅವರನ್ನು ಹೋಲಿಸಿರುವ ರೀತಿ ವ್ಯಾಪಕ ಟೀಕೆಗೆ ಕಾರಣವಾಗಿದೆ.

    ಸಂದರ್ಶನವೊಂದರಲ್ಲಿ ಲೀವಿಟ್‌ ಬಗ್ಗೆ ಮಾತನಾಡಿರುವ ಟ್ರಂಪ್ ಆಕೆ ಸ್ಟಾರ್‌ ಆಗಿಬಿಟ್ಟಿದ್ದಾಳೆ. ಆ ಮುಖ, ಬುದ್ಧಿವಂತಿಕೆ, ತುಟಿಗಳು, ಅವು ಚಲಿಸುವ ರೀತಿ.. ಅವುಗಳು ಚಲಿಸುವಾಗ ಮಷಿನ್‌ ಗನ್‌ ರೀತಿ ಕಾಣುತ್ತದೆ ಎಂದು ವರ್ಣಿಸಿದ್ದಾರೆ.

    ಅಲ್ಲದೇ ಇಂತಹ ಪತ್ರಿಕಾ ಕಾರ್ಯದರ್ಶಿ ಬೇರೆ ಅಧ್ಯಕ್ಷರಿಗೆ ಸಿಕ್ಕಿರಲಿಕ್ಕಿಲ್ಲ. ಆಕೆಯೊಂದು ಅದ್ಭುತ ಎಂದು ಬಣ್ಣಿಸಿದ್ದಾರೆ. ಟ್ರಂಪ್‌ ಹೀಗೆ ಮಾತಾಡುತ್ತಿರುವುದು ಇದೇ ಮೊದಲಲ್ಲ. ಈ ಮುಂಚೆ ತಮ್ಮ ಮಗಳು ಸೇರಿದಂತೆ ಹೆಂಗಳೆಯರ ಬಗ್ಗೆ ಕೀಳುಪದಗಳನ್ನು ಬಳಸಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಕನ್ನಡ ಚಿತ್ರರಂಗದ ಮೊದಲ ಬಿಗ್ ಬಜೆಟ್ ಹಾಗೂ ಪ್ಯಾನ್ ಇಂಡಿಯಾ ಸಿನಿಮಾ ಎಂದೇ ಪ್ರಸಿದ್ಧಿ ಪಡೆದ ‘ಶಾಂತಿ ಕ್ರಾಂತಿ’ ಚಿತ್ರವನ್ನು…

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.