ಬೆಂಗಳೂರು : ನಂಬಿಕೆ ಮತ್ತು ತಾಳ್ಮೆ ಯಾವಾಗಲೂ ಇರಬೇಕು, ಸ್ವಲ್ಪ ಟೈಮ್ ತೆಗೆದುಕೊಂಡರೂ, ನಿಜ ಹೊರ ಬರುತ್ತದೆ ಎಂದು ನಟಿ ರಾಗಿಣಿ ದ್ವಿವೇದಿ ಹೇಳಿದ್ದಾರೆ.
ಡ್ರಗ್ಸ್ ಕೇಸ್ ನಿಂದ ಖುಲಾಸೆಗೊಂಡಿರುವ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಯಾವಾಗಲೂ ನಂಬಿಕೆ ಮತ್ತು ತಾಳ್ಮೆ ಇರಬೇಕು. ಯಾವಾಗಲೂ ಹೇಳುವ ಹಾಗೆಯೇ ಸತ್ಯ ಯಾವತ್ತಿದ್ದರೂ ಹೊರ ಬರುತ್ತೆ, ಇದೀಗ ನಿಜ ಏನು ಅಂತ ಆಚೆ ಬಂದಿದೆ
ಪ್ರಕರಣ ಮುಗಿದಿದೆ. ಆ ಬಗ್ಗೆ ಈಗ ಮಾತಾಡೋದು ಬೇಡ. ಹೊಸ ವರ್ಷ, ಹೊಸ ಹೊಸ ಪ್ರಾಜೆಕ್ಟ್ ಗಳು ಬರ್ತಿದೆ, ಸಿನಿಮಾಗಳು ರಿಲೀಸ್ ಆಗ್ತಿದೆ. ಒಳ್ಳೆಯ ವಿಷಯಗಳ ಬಗ್ಗೆ ಮಾತಾಡೋಣ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4