nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಗಳ ರಕ್ಷಣೆಗೆ ಸಹಕರಿಸಿದ ಟಿಟಿ ಚಾಲಕ, ಗ್ರಾ.ಪಂ. ಸದಸ್ಯಗೆ ಅಧಿಕಾರಿಗಳಿಂದ ಶ್ಲಾಘನೆ
    ಪಾವಗಡ November 30, 2024

    ವಿದ್ಯಾರ್ಥಿಗಳ ರಕ್ಷಣೆಗೆ ಸಹಕರಿಸಿದ ಟಿಟಿ ಚಾಲಕ, ಗ್ರಾ.ಪಂ. ಸದಸ್ಯಗೆ ಅಧಿಕಾರಿಗಳಿಂದ ಶ್ಲಾಘನೆ

    By adminNovember 30, 2024No Comments1 Min Read
    pavagada

    ಪಾವಗಡ: ತಾಲೂಕಿನ ಕೋಣನಕುರಿಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಕಂಡುಬಂದ ತಕ್ಷಣ ಕಾರ್ಯಕ್ರಮದ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಸಾದ್  ಹಾಗೂ ಟಿಟಿ ಚಾಲಕ ಹರೀಶ್ ಜರೂರಾಗಿ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ಕಾರು ಮತ್ತು ಟಿಟಿ ಮೂಲಕ ರವಾನಿಸಿ ಯಾವುದೇ ಬಾರಿ ಅವಘಡ ಆಗದಂತೆ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಇವರ ಕಾರ್ಯಕ್ಕೆ  ಆಡಳಿತ ವರ್ಗ ಶ್ಲಾಘನೆ  ವ್ಯಕ್ತಪಡಿಸಿದೆ.

    ಟಿಟಿ ಚಾಲಕ  ಹರೀಶ್ ಅವರನ್ನು ಮತ್ತು ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಸಾದ್ ಅವರಿಗೆ ಅಧಿಕಾರಿ ವರ್ಗ ಹಾಗೂ ಗ್ರಾಮಸ್ಥರು ಕೃತಜ್ಞತೆ ತಿಳಿಸಿದ್ದಾರೆ.


    Provided by
    Provided by

    ಈ ವೇಳೆ ಪಾವಗಡ ತಹಶೀಲ್ದಾರ್ ಡಿ.ಎನ್. ವರದರಾಜು, ಇಓ ಜಾನಕಿ ರಾಮ್, ಬಿಇಓ ಇಂದ್ರಾಣಮ್ಮ, ಅಕ್ಷರ ದಾಸೋಹ ಎ.ಡಿ.ಶಂಕರಪ್ಪ, ಇಸಿಒ ವೇಣು ಗೋಪಾಲ್ ಸೇರಿದಂತೆ ಕೋಣನಕುರಿಕೆ ಗ್ರಾಮಸ್ಥರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಕೊರಟಗೆರೆ: ಸುಪ್ರೀಂ ಕೋರ್ಟ್ ಆದೇಶವಿದ್ದರೂ ಒಳ ಮೀಸಲಾತಿ ಜಾರಿಗೊಳಿಸದೆ, ಹಳೆಯ ಪದ್ಧತಿಯಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು…

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.