nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ

    December 14, 2025

    ಪಾವಗಡ | ಪ್ರತಿಭಾ ಪುರಸ್ಕಾರ, ಶಿಕ್ಷಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ

    December 14, 2025

    ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 

    December 14, 2025
    Facebook Twitter Instagram
    ಟ್ರೆಂಡಿಂಗ್
    • ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ
    • ಪಾವಗಡ | ಪ್ರತಿಭಾ ಪುರಸ್ಕಾರ, ಶಿಕ್ಷಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ
    • ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 
    • ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ
    • ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್
    • ತುರುವೇಕೆರೆ | ರಾಗಿ ಮಾರಾಟ ನೋಂದಣಿಗೆ ಡಿ.15 ಕೊನೆಯ ದಿನ
    • ತುಮಕೂರು ಪೊಲೀಸರಿಂದ ಭರ್ಜರಿ ಬೇಟೆ:  ಗಾಂಜಾ, ಎಂಡಿಎಂಎ ಜಪ್ತಿ, 11 ಮಂದಿ ಅರೆಸ್ಟ್
    • ತಿಪಟೂರು | ಶನೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ದಾರಕ್ಕೆ ಧರ್ಮಸ್ಥಳ ಸಂಘದಿಂದ 1 ಲಕ್ಷ ರೂ. ಮಂಜೂರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಸರ್ಕಾರಿ ಚಿತ್ರಕಲಾ ಮಹಾ ವಿದ್ಯಾಲಯ: 2023—24ನೇ ಸಾಲಿನ ಅಡ್ಮೀಷನ್ ಓಪನ್
    ತುಮಕೂರು May 23, 2023

    ತುಮಕೂರು ಸರ್ಕಾರಿ ಚಿತ್ರಕಲಾ ಮಹಾ ವಿದ್ಯಾಲಯ: 2023—24ನೇ ಸಾಲಿನ ಅಡ್ಮೀಷನ್ ಓಪನ್

    By adminMay 23, 2023No Comments1 Min Read
    tumakuru

    ತುಮಕೂರು: ಚಿತ್ರಕಲೆ ಅತ್ಯಂತ ಬೇಡಿಕೆಯ ಕ್ಷೇತ್ರವಾಗಿದೆ. ಚಿತ್ರಕಲೆಯನ್ನು ಆಯ್ಕೆ ಮಾಡಿಕೊಂಡ ಶೇ.80ರಷ್ಟು ವಿದ್ಯಾರ್ಥಿಗಳು ಉದ್ಯೋಗವನ್ನು ಪಡೆಯುತ್ತಿದ್ದಾರೆ. ತುಮಕೂರಿನಲ್ಲಿ ಅತ್ಯುತ್ತಮ ಚಿತ್ರಕಲಾ ತರಬೇತಿಗೆ ಹೆಸರುವಾಸಿಯಾಗಿರುವ  ತುಮಕೂರು ಸರ್ಕಾರಿ ಚಿತ್ರಕಲಾ ಮಹಾ ವಿದ್ಯಾಲಯದಲ್ಲಿ ದಾಖಲಾತಿ ಆರಂಭಗೊಂಡಿದೆ.

    ಹೌದು..!  ತುಮಕೂರಿನ ಬಿ.ಹೆಚ್.ರಸ್ತೆಯಲ್ಲಿರುವ ಸರ್ಕಾರಿ ಪಿಯು ಕಾಲೇಜು ಆವರಣದಲ್ಲಿರುವ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದಲ್ಲಿ  2023—24ನೇ ಸಾಲಿನ ಅಡ್ಮೀಷನ್ ಓಪನ್ ಆಗಿದ್ದು, ಕೆಲವೇ ಸೀಟುಗಳು ಬಾಕಿ ಉಳಿದಿವೆ.


    Provided by
    Provided by

    ಕೋರ್ಸ್ ಹೆಸರು: ಬ್ಯಾಚುಲರ್ ಆಫ್ ವಿಜುವಲ್ ಆರ್ಟ್(BVA) ಇದರಲ್ಲಿ  ಚಿತ್ರಕಲೆ, ಆ್ಯನಿಮೇಷನ್, ಗ್ರಾಫಿಕ್ ವಿನ್ಯಾಸ.

    ಪ್ರವೇಶಾರ್ಹತೆ: ದ್ವಿತೀಯ ಪಿಯುಸಿ, ಐಟಿಐ/ಡಿಪ್ಲೋಮಾ/10+2/ ಅಥವಾ ತತ್ಸಮಾನ ತೇರ್ಗಡೆ.

    ಕೋರ್ಸ್ ವಿವರಗಳು: ನಾಲ್ಕು ವರ್ಷ ಸ್ನಾತಕ ಪದವಿ(8 ಸೆಮಿಸ್ಟರ್ ಗಳು) ಸೈದ್ಧಾಂತಿಕ, ತಾಂತ್ರಿಕ, ವಿವಿಧ ವೃತ್ತಿ ಕೌಶಲ್ಯ ಆಧಾರಿತ (ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನ್ವಯ).

    ಬಿವಿಎ ಪದವಿಯಿಂದ ಪಡೆಯಬಹುದಾದ ಉದ್ಯೋಗಾವಕಾಶ:

    ಶಿಕ್ಷಣ ಕ್ಷೇತ್ರ: ಸರ್ಕಾರಿ /ಖಾಸಗಿ ಶಾಲೆ, ಕಾಲೇಜುಗಳಲ್ಲಿ ಚಿತ್ರಕಲಾ ಶಿಕ್ಷಕರು, ದೃಶ್ಯ ಕಲಾ ಕಾಲೇಜುಗಳಲ್ಲಿ ಉಪನ್ಯಾಸಕರು, ಪ್ರೊಫೆಸರ್.

    ಕೈಗಾರಿಕೆಗಳು/ ಕಂಪೆನಿಗಳು: ಚಲನ ಚಿತ್ರ ಇಂಡಸ್ಟ್ರೀಸ್, ಜವಳಿ ಇಂಡಸ್ಟ್ರೀಸ್, ದೂರದರ್ಶನ ಇಂಡಸ್ಟ್ರೀಸ್, ಗ್ರಾಫಿಕ್ ವಿನ್ಯಾಸಕರು, ಐಡಿ ವಿನ್ಯಾಸಕರು.

    ಸ್ವಯಂ ಸಬಲೀಕರಣ: ವೃತ್ತಿ ಕಲಾವಿದ, ವಿನ್ಯಾಸ ಕಲಾವಿದ, ಆಂತರಿಕ ಮತ್ತು ಬಾಹ್ಯ ವಿನ್ಯಾಸಕರು, ಮ್ಯೂರಲ್ ಕಲಾವಿದ ಕಲಾ ತರಗತಿಗಳು ಸೇರಿದಂತೆ ಹಲವು ಉದ್ಯೋಗಾವಕಾಶಗಳು.

    ಉತ್ತಮ ವೃತ್ತಿ ಕೌಶಲ್ಯ ರೂಪಿಸಿಕೊಳ್ಳಲು ಬಿವಿಎ ಅತ್ಯುತ್ತಮ ಆಯ್ಕೆಯಾಗಿದೆ. ಜೊತೆಗೆ ಭರವಸೆಯ ಉದ್ಯೋಗಕ್ಕಾಗಿ ಬಿವಿಎ ಕಲಿಯಬಹುದು. ಹೆಚ್ಚಿನ ಮಾಹಿತಿಗಳಿಗಾಗಿ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ -8147870998 ಅವರನ್ನು ಸಂಪರ್ಕಿಸಬಹುದು.

    ವರದಿ: ಯತೀಶ್ ಕುಮಾರ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುಮಕೂರು ಪೊಲೀಸರಿಂದ ಭರ್ಜರಿ ಬೇಟೆ:  ಗಾಂಜಾ, ಎಂಡಿಎಂಎ ಜಪ್ತಿ, 11 ಮಂದಿ ಅರೆಸ್ಟ್

    December 13, 2025

    ಲಂಚ  ಪಡೆಯುತ್ತಿದ್ದ ವೇಳೆ ಡಿಐಸಿ ಜಂಟಿ ನಿರ್ದೇಶಕ ಲೋಕಾಯಕ್ತರ ಬಲೆಗೆ!

    December 12, 2025

    ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಅಡ್ಡಿ: ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ

    December 12, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ

    December 14, 2025

    ಸರಗೂರು:  ಕುಡಿಯುವ ನೀರಿಗಾಗಿ ಖಾಸಗಿ ಜಮೀನಿಗೆ ಅಲೆದಾಡುತ್ತಾ ಎರಡು ತಿಂಗಳಿಂದ ಪರದಾಡುತ್ತಿದ್ದೇವೆ. ಈಗ ಪಂಚಾಯಿತಿಯಿಂದ ಟ್ಯಾಂಕರ್ ಮೂಲಕ ನೀರು ಕೊಡುತ್ತಿದ್ದಾರೆ.…

    ಪಾವಗಡ | ಪ್ರತಿಭಾ ಪುರಸ್ಕಾರ, ಶಿಕ್ಷಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ

    December 14, 2025

    ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 

    December 14, 2025

    ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ

    December 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.