nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026
    Facebook Twitter Instagram
    ಟ್ರೆಂಡಿಂಗ್
    • ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ
    • 100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ
    • ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!
    • ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
    • ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
    • ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು
    • ಮಧುಗಿರಿ: ಪೌತಿ ಖಾತೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿ ನಾಗೇಶ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾ.31ಕ್ಕೆ ರಾಹುಲ್ ಗಾಂಧಿ ತುಮಕೂರಿಗೆ ಭೇಟಿ: ಡಾ.ಜಿ.ಪರಮೇಶ್ವರ್  ಮಾಹಿತಿ
    ತುಮಕೂರು March 29, 2022

    ಮಾ.31ಕ್ಕೆ ರಾಹುಲ್ ಗಾಂಧಿ ತುಮಕೂರಿಗೆ ಭೇಟಿ: ಡಾ.ಜಿ.ಪರಮೇಶ್ವರ್  ಮಾಹಿತಿ

    By adminMarch 29, 2022No Comments2 Mins Read
    g parameshwar

    ತುಮಕೂರು: ಎ.ಐ.ಸಿ.ಸಿ. ವರಿಷ್ಠರಾದ ರಾಹುಲ್ ಗಾಂಧಿ ಅವರು ಮಾರ್ಚ್ 31ರಂದು ಸಂಜೆ 4ಗಂಟೆಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

    ಮಂಗಳವಾರ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ  ಪ್ರತಿಕ್ರಿಯಿಸಿದ ಅವರು ಮಾರ್ಚ್ 31ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ  ರಾಹುಲ್ ಗಾಂಧಿ ಅವರು ಬೇಟಿ  ನೀಡಲಿದ್ದಾರೆ. ಅಂದು ಶಿವಕುಮಾರ ಶ್ರೀಗಳ ಗದ್ದುಗೆಗೆ ಬೇಟಿ ನೀಡಿ ನಂತರ ಸಿದ್ದಗಂಗಾ ಶ್ರೀಗಳ ಬೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ ಎಂದು ತಿಳಿಸಿದರು.

    ತುಮಕೂರಿನ ಸಿದ್ದಗಂಗಾ ಮಠ ರಾಜ್ಯ ,ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ವಾಸಿಯಾಗಿದ್ದು, ಲಕ್ಷಾಂತರ ಮಕ್ಕಳಿಗೆ ಉಚಿತವಾಗಿ  ವಿದ್ಯಾಭ್ಯಾಸ ಹಾಗೂ ದಾಸೋಹವನ್ನು ಮಾಡಿ ಶಿವಕುಮಾರ  ಶ್ರೀಗಳು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಇನ್ನೂ ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.

    ಇನ್ನು ಸೋನಿಯಾ ಗಾಂಧಿರವರು 2008ರಲ್ಲಿ  ಎ.ಐ.ಸಿ ಸಿ ಅಧ್ಯಕ್ಷರಾಗಿದ್ದ ವೇಳೆಯಲ್ಲೂ ಸಹ ಶ್ರೀ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು. ಅದರಂತೆ ಈ ಬಾರಿಯೂ ಸಹ  ಶಿವಕುಮಾರ ಶ್ರೀಗಳಿಗೆ ಗೌರವ ಸಲ್ಲಿಸುವ ಸಲುವಾಗಿ . ಎ ಐ ಸಿ ಸಿ  ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ರವರು ಭೇಟಿ ನೀಡಲಿದ್ದಾರೆ .

    ಇನ್ನು ರಾಹುಲ್ ಗಾಂಧಿ ರವರು  ಮಠಕ್ಕೆ ಭೇಟಿ ನೀಡಲಿದ್ದು ಇದರಲ್ಲಿ  ಯಾವುದೇ ರಾಜಕೀಯ ಇಲ್ಲ ಇನ್ನು ಶ್ರೀಮಠಕ್ಕೆ ಹಾಗೂ ಶ್ರೀಗಳಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ರಾಹುಲ್ ಗಾಂಧಿ ಅವರು ಭೇಟಿ ನೀಡಲಿದ್ದಾರೆ. ಇನ್ನು ಅವರ ಭೇಟಿ ವೇಳೆ  ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ , ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲೆಯ ಎಲ್ಲಾ ಹಿರಿಯ ನಾಯಕರು ಮಾಜಿ ಹಾಗೂ ಹಾಲಿ ಶಾಸಕರು ಸೇರಿದಂತೆ ಕಾರ್ಯಕರ್ತರು ಮುಖಂಡರು ಹಾಜರಿರಲಿದ್ದಾರೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಶಾಸಕ ಕೆ.ಎನ್.ರಾಜಣ್ಣ, ರಫೀಕ್ ಅಹಮದ್, ಶಫಿ ಅಹಮದ್, ವಿಧಾನಪರಿಷತ್ ಸದಸ್ಯ ರಾಜೇಂದ್ರ, ವೆಂಕಟೇಶ್, ತುಮಕೂರು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಕುಮಾರ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

    ವರದಿ: ಮಾರುತಿ ಪ್ರಸಾದ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ದಲಿತ ಯುವಕ ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ  ವಿವಿಧ ಸಂಘಟನೆಗಳಿಂದ ಮನವಿ

    September 24, 2026

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    ಹಾವೇರಿ: ಹಾವೇರಿ ತಾಲೂಕಿನ ಹಳೇರಿತ್ತಿ ಬಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ ಮತ್ತು ಲಾರಿ ನಡುವೆ…

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.