* ಕೆ.ಐ.ಎ.ಡಿ.ಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ದಾಳಿ.
* ತುಮಕೂರು ನಗರದ ಆರ್.ಟಿ. ನಗರದಲ್ಲಿ ಇರುವ ಮನೆ ಮೇಲೆ ದಾಳಿ.
* ಲೋಕಾಯುಕ್ತ ಡಿಎಸ್ ಪಿ ಗಳಾದ ಮಂಜುನಾಥ್ ಹಾಗೂ ಹರೀಶ್ ತಂಡದಿಂದ ರೇಡ್.
* ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA