nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!

    October 5, 2026

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026
    Facebook Twitter Instagram
    ಟ್ರೆಂಡಿಂಗ್
    • ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!
    • ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    • AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?
    • ಜನಸಾಮಾನ್ಯರೇ ಗಮನಿಸಿ: ಅ.15ರಿಂದ UPIನಲ್ಲಿ ಹೊಸ ನಿಯಮ, ನಿಮ್ಮ ಹಣಕ್ಕೆ ಏನಾಗಲಿದೆ?
    • ಹಿಂದಿ ನಂತರ ಭಾರತದಲ್ಲಿ ಹೆಚ್ಚು ಮಾತನಾಡುವ ಭಾಷೆ ಯಾವುದು? ಕನ್ನಡಕ್ಕೆ ಎಷ್ಟನೇ ಸ್ಥಾನ?
    • ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನಲ್ಲಿ ಸೌಹಾರ್ದಯುತ ಯುಗಾದಿ: ಜಟ್ಕಾ ಕಟ್ ವಿವಾದಕ್ಕೆ ಖಂಡನೆ
    ತುಮಕೂರು April 3, 2022

    ತುಮಕೂರಿನಲ್ಲಿ ಸೌಹಾರ್ದಯುತ ಯುಗಾದಿ: ಜಟ್ಕಾ ಕಟ್ ವಿವಾದಕ್ಕೆ ಖಂಡನೆ

    By adminApril 3, 2022No Comments2 Mins Read
    ugadi

    ತುಮಕೂರು : ಟೌನ್ ಹಾಲ್ ಸರ್ಕಲ್ ನಲ್ಲಿ ಎಲ್ಲಾ ಸಮುದಾಯದ ಮುಖಂಡರು ಮತ್ತು ಪ್ರಗತಿಪರ ಚಿಂತಕರು ಸೇರಿ ಬೇವು ಬೆಲ್ಲ ಹಾಗೂ ಒಬ್ಬಟ್ಟನ್ನು ತಿಂದು ಪರಸ್ಪರ ಸಾಮರಸ್ಯವನ್ನು ಸಾರಿದರು.

    ಈ ನಡುವೆ ರಾಜ್ಯದಲ್ಲಿ ಜಾತ್ರೆ ಮುಂಗಟ್ಟುಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಕೆಲವು ಕಿಡಿಗೇಡಿಗಳು ನಿರ್ಬಂಧ ಹೇರಿರುವುದು ಮತ್ತು ಹಲಾಲ್ ಕಟ್, ಜಟ್ಕಾ ಕಟ್ ಹೆಸರಿನಲ್ಲಿ ದ್ವೇಷ ವನ್ನು ಹರಡಿಸುತ್ತ  ರಾಜ್ಯದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವುದಕ್ಕೆ ಖಂಡನೆ ವ್ಯಕ್ತಪಡಿಸಿದರು.

    ಈ ವೇಳೆ ಮಾತನಾಡಿದ ಸ್ಲಂ ಜನಾಂದೋಲನದ ರಾಜ್ಯ ಅಧ್ಯಕ್ಷರಾದ ನರಸಿಂಹಮೂರ್ತಿ,  ಜನರನ್ನು ಭಾವೋದ್ವೇಗಕ್ಕೆ ಒಳ ಪಡಿಸುವ ಕೆಲಸವನ್ನು ಸರ್ಕಾರಿ ಪ್ರಾಯೋಜಕತ್ವದಲ್ಲಿ  ಮಾಡುತ್ತಿದ್ದಾರೆ.  ಸರ್ಕಾರ ಸಂಘಪರಿವಾರಕ್ಕೆ ಬೆಂಬಲವಾಗಿ ನಿಂತಿದೆ ಎಂದರು.

    ಡಾ. ಅರುಂಧತಿ ಮಾತನಾಡಿ, ನಮ್ಮ ಸುತ್ತಮುತ್ತ ನಡೆಯುತ್ತಿರುವ ಸಂಗತಿಗಳನ್ನು ನೋಡಿ ನಾಚಿಕೆಯಾಗುತ್ತಿದೆ. ನಮ್ಮ ದೇಶದ ಧರ್ಮ ಆಚರಣೆಗಳನ್ನು ನಮ್ಮ ಮನೆಗಳಲ್ಲಿ ಸೀಮಿತ ಮಾಡಿಕೊಳ್ಳಬೇಕು. ಧರ್ಮಗಳು ಮನುಷ್ಯನಿಗೆ ಬೇಕು ಆಚರಣೆಗಳು ಬೇಕು ನಮ್ಮ ಧರ್ಮದ ಆಚರಣೆಗಳು ನಮ್ಮ ಮನೆಯ ಒಳಗೆ ಇದ್ದರೆ ತುಂಬಾ ಒಳ್ಳೆಯದು ನಮ್ಮ ನಮ್ಮಲ್ಲಿ ನಮ್ಮ  ಆಚರಣೆಗಳನ್ನು ಉಳಿಸಿಕೊಳ್ಳಬಹುದು ಧರ್ಮ ಮನೆಯವರ ಬಂದಾಗ ಅದು ಎಲ್ಲರಿಗೂ ಸೇರಿದ್ದು ನೀನಷ್ಟೇ ಇರಬೇಕು ನಿನ್ನಷ್ಟೇ ವ್ಯಾಪಾರ ಮಾಡಬೇಕು ಎಂದು ಹೇಳುವ ಹಕ್ಕು ಸಂವಿಧಾನದ ಅಡಿಯಲ್ಲಿ ಯಾರಿಗೂ ಇಲ್ಲ ಎಂದರು.

    ತಾಜುದ್ದೀನ್ ಶರೀಫ್ ಜಿಲ್ಲಾಧ್ಯಕ್ಷರು ವೆಲ್ಪರ್ ಪಾರ್ಟಿಆಫ್ ಇಂಡಿಯಾ ಇವರು ವಂದನಾರ್ಪಣೆ ಮಾಡಿದರು ಈ ಸಂದರ್ಭದಲ್ಲಿ ಮತಿ ರಾಜು ರೈತ ಮುಖಂಡರು, ದೊರೆರಾಜು ದಲಿತ ಮುಖಂಡರು, ಡಾಕ್ಟರ್ ಅರುಂಧತಿ, ಅಲ್ತಾಫ್ ಅಹ್ಮದ್, ಸಿಐಟಿಯುನ ಸುಬ್ಬಣ್ಣ, ಸೈಯದ್ ಮುಜೀಬ್, ಕಟ್ಟಡ ಕಾರ್ಮಿಕ ರಾಜ್ಯ ಕಾರ್ಯದರ್ಶಿ ಉಮೇಶ್ ಮತ್ತು ಸ್ಲಂ ಜನಾಂದೋಲನ ರಾಜ್ಯ ಅಧ್ಯಕ್ಷರು ನರಸಿಂಹಮೂರ್ತಿ, ಜಮಾಯತ್ ಎ ಇಸ್ಲಾಮಿಕ್ ನ ಅಧ್ಯಕ್ಷರು ಆದ ಅಸದುಲ್ಲಾ ಖಾನ್, ಡಿಎಸ್ಎಸ್ ನ ರಾಮಯ್ಯ ಪಿ ಎನ್, ವಡ್ಡಗೆರೆ ನಾಗರಾಜಯ್ಯ, ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು

    ವರದಿ: ಎ.ಎನ್. ಪೀರ್ , ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!

    October 5, 2026

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    Leave A Reply Cancel Reply

    Our Picks

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ಬೆಂಗಳೂರು: ಬೆಂಗಳೂರಿನಿಂದ ಗೋವಾಕ್ಕೆ ನೇರವಾಗಿ ಪ್ರಯಾಣಿಸುವವರಿಗೆ ಶೀಘ್ರದಲ್ಲೇ ಮತ್ತೊಂದು ಉತ್ತಮ ರೈಲು ಸಂಪರ್ಕ ಸಿಗುವ ನಿರೀಕ್ಷೆಯಿದೆ. ಯಶವಂತಪುರ–ಮಡಗಾಂ ನಡುವೆ ವಂದೇ…

    ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!

    October 5, 2026

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.