ತುಮಕೂರು: ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ 2024–25 ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಲಾಗಿದೆ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ, ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಯುವಕರು ಮತ್ತು ಯುವತಿಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx