ಗುಬ್ಬಿ: ತಾಲೂಕಿನ ಬೋಚಿಹಳ್ಳಿ ಗ್ರಾಮದಲ್ಲಿ ಸುಮಾರು 35 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಬಾಯಿಗೆ ಬಟ್ಟೆಯನ್ನು ತುರುಕಿದ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ.
ಮಹಿಳೆಯ ಬಾಯಿಗೆ ಬಟ್ಟೆ ತುರುಕಿಸಿ ಹತ್ಯೆ ಮಾಡಲಾಗಿರುವ ಸ್ಥಿತಿ ಕಂಡು ಬಂದಿದ್ದು, ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ವಹಿಸಿದ್ದಾರೆ.
ಮಹಿಳೆಯ ಗುರುತು ಪತ್ತೆಯಾಗಿಲ್ಲ. ಯಾರಿಗಾದರೂ ಚಹರೆ ತಿಳಿದು ಬಂದಲ್ಲಿ ಗುಬ್ಬಿ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸುವಂತೆ ಪೊಲೀಸ್ ವೃತ್ತ ನಿರೀಕ್ಷಕ ನದಾಫ್ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz