ತುಮಕೂರು: ಜಿಲ್ಲಾ ವಕೀಲರ ಸಂಘ ಇಲ್ಲಿ 2023—24, 2024—25ನೇ ಸಾಲಿನ ಆಡಳಿತ ಮಂಡಳಿ ಚುನಾವಣೆ ಗುರುವಾರ ನಡೆಯಿತು.
ಈ ಚುನಾವಣೆಯಲ್ಲಿ ಕಾರ್ಯಕಾರಣಿ ಮಂಡಳಿ ಸದಸ್ಯ (ಮಹಿಳಾ ಮೀಸಲು) ಸ್ಥಾನಕ್ಕೆ ಮಂಜುಳ ಹೆಚ್.ಎನ್. ಅವರು ಆಯ್ಕೆಯಾಗಿದ್ದಾರೆ.
ಕಾರ್ಯಕಾರಣಿ ಮಂಡಳಿ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಂಜುಳ ಹೆಚ್.ಎನ್.ಅವರು ಮಾತ್ರವೇ ಉಮೇದುವಾರರಾಗಿದ್ದು, ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA