nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?

    October 8, 2026

    ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!

    October 8, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    • ಮಾತ್ರೆ ನುಂಗುವಾಗ ಎಷ್ಟು ನೀರು ಕುಡಿಯಬೇಕು? ಚಹಾ, ಹಾಲಿನೊಂದಿಗೆ ಸೇವಿಸಿದರೆ ಏನಾಗುತ್ತೆ?
    • ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ
    • ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    ತುಮಕೂರು October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    By Ganesh TumkuruOctober 8, 2026No Comments1 Min Read
    application form.jpg

    ತುಮಕೂರು: ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ಒದಗಿಸುವ ನಿಟ್ಟಿನಲ್ಲಿ ಪ್ರಮುಖ ಪ್ರಕಟಣೆ ಹೊರಡಿಸಿದ್ದು, ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಎಸ್.ಎಸ್.ಎಲ್.ಸಿ./ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಜಾಲತಾಣ: swd.karnataka.gov.in

    ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಕೊನೆಯ ದಿನಾಂಕ: ಡಿಸೆಂಬರ್ 31, 2026

    ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಕೊನೆಯ ದಿನಾಂಕ: ಜನವರಿ 31, 2027

    ಹೆಚ್ಚಿನ ಮಾಹಿತಿಗಾಗಿ ಕಚೇರಿ ವಿಳಾಸ: ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ತುಮಕೂರು ತಾಲ್ಲೂಕು ಇವರನ್ನು ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 0816-2006305 ಕರೆ ಮಾಡಿ ಮಾಹಿತಿ ಪಡೆದುಕೊಳ್ಳಿ

    ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ನಿಗದಿತ ಕೊನೆಯ ದಿನಾಂಕದೊಳಗೆ ಅಧಿಕೃತ ವೆಬ್‌ ಸೈಟ್ ಮೂಲಕ ಅರ್ಜಿ ಸಲ್ಲಿಸಿ, ಸರ್ಕಾರದ ಈ ಸೌಲಭ್ಯದ ಸದುಪಯೋಗಪಡಿಸಿಕೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಪ್ರಕಟಣೆ ಕೋರಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ

    October 7, 2026

    ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    October 7, 2026

    ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    October 6, 2026

    Leave A Reply Cancel Reply

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    ತುಮಕೂರು: ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ಒದಗಿಸುವ ನಿಟ್ಟಿನಲ್ಲಿ ಪ್ರಮುಖ ಪ್ರಕಟಣೆ ಹೊರಡಿಸಿದ್ದು,…

    1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?

    October 8, 2026

    ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!

    October 8, 2026

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.