ತುಮಕೂರು: ಜಿಲ್ಲೆಯಲ್ಲೇ ನಿರ್ಮಾಣವಾಗ್ತಿದೆ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಸುಮಾರು 25 ಎಕರೆ ಜಾಗ ಈಗಾಗಲೇ ಸರ್ಕಾರ ಮೀಸಲಿಟ್ಟಿದೆ.
ಸುಮಾರು 150 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಇಂಜಿನಿಯರ್ ಗಳು ಸ್ಥಳ ವೀಕ್ಷಣೆ ನಡೆಸಿದ್ದಾರೆ.
ಬಳಿಕ ಟಿ.ಬಿ.ಜಯಚಂದ್ರ ಜೊತೆ ಮಾತುಕತೆ ನಡೆಸಿದ ಅಧಿಕಾರಿಗಳ ವರ್ಗದ ಜೊತೆಗೆ ಮೂಲಭೂತ ಸೌಕರ್ಯಗಳ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಶಿರಾ ಶಾಸಕ ಟಿ.ಬಿ.ಜಯಚಂದ್ರ ಸ್ವತಃ ಫೇಸ್ ಬುಕ್ ಫೇಜ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296