nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಕ್ಷಕರ ಅರ್ಹತಾ ಪರೀಕ್ಷೆ: ಅಡೆತಡೆಗಳಿಲ್ಲದೇ ವ್ಯವಸ್ಥಿತವಾಗಿ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ
    ತುಮಕೂರು December 6, 2025

    ಶಿಕ್ಷಕರ ಅರ್ಹತಾ ಪರೀಕ್ಷೆ: ಅಡೆತಡೆಗಳಿಲ್ಲದೇ ವ್ಯವಸ್ಥಿತವಾಗಿ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ

    By adminDecember 6, 2025No Comments1 Min Read
    dr n tippeswamy

    ತುಮಕೂರು: ತುಮಕೂರು ನಗರದಲ್ಲಿ 26 ಹಾಗೂ ಮಧುಗಿರಿ ಪಟ್ಟಣದಲ್ಲಿ 7 ಸೇರಿದಂತೆ ಒಟ್ಟು 33 ಪರೀಕ್ಷಾ ಕೇಂದ್ರಗಳಲ್ಲಿ ಡಿಸೆಂಬರ್ 7ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ತಿಳಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತುಮಕೂರಿನಲ್ಲಿ 7,340 ಹಾಗೂ ಮಧುಗಿರಿಯಲ್ಲಿ 1,840 ಸೇರಿದಂತೆ ಒಟ್ಟು 9,180 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಪ್ರತಿ ಪರೀಕ್ಷಾ ಕೇಂದ್ರದಲ್ಲಿಯೂ ಪೂರ್ವ ಸಿದ್ಧತೆಗಳನ್ನು ಕೈಗೊಂಡು ಯಾವುದೇ ಅಡೆತಡೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಹೇಳಿದರು.


    Provided by
    Provided by

    ಪರೀಕ್ಷಾ ಅಕ್ರಮವನ್ನು ತಡೆಯುವ ದೃಷ್ಟಿಯಿಂದ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವಾಗಿಸಿ, ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಮತ್ತು ಇತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ಕೇಂದ್ರದೊಳಗೆ ತರುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.

    ಸಭೆಯಲ್ಲಿ ಪರೀಕ್ಷಾ ಗೌಪ್ಯ ಸಾಮಗ್ರಿಗಳ ಸುರಕ್ಷಿತ ನಿರ್ವಹಣೆ, ಪೊಲೀಸ್ ಭದ್ರತೆ, ಮೂಲಸೌಕರ್ಯಗಳ ಪರಿಶೀಲನೆ, ಮುಖ ಗುರುತಿಸುವಿಕೆ ವ್ಯವಸ್ಥೆ ಮತ್ತು ಬಾಡಿ ಕ್ಯಾಮರಾ ಬಳಕೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

    ಪರೀಕ್ಷಾ ದಿನದಂದು ಕೇಂದ್ರಗಳ ಸಮೀಪದಲ್ಲಿರುವೆರಾಕ್ಸ್ ಮತ್ತು ಸೈಬರ್ ಸೆಂಟರ್‌ ಗಳನ್ನು ಮುಚ್ಚುವಂತೆ ಸೂಚಿಸಲಾಗಿದ್ದು, ಗೌಪ್ಯ ಸಾಮಗ್ರಿಗಳನ್ನು ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ಸಶಸ್ತ್ರಪೊಲೀಸ್ ಬೆಂಗಾವಲನ್ನು ಒದಗಿಸಲಾಗಿದೆ.

    ಎಲ್ಲಾ ಕೇಂದ್ರಗಳ ಮೇಲ್ವಿಚಾರಣೆಗೆ ಸ್ಥಳೀಯ ಜಾಗೃತ ದಳ  ಮತ್ತು ಬಾಡಿ ಕ್ಯಾಮರಾಗಳನ್ನು ಬಳಕೆ ಮಾಡಬೇಕು ಎಂದು ತಿಳಿಸಿದರು. ಸಭೆಯಲ್ಲಿ ಡಿಡಿಪಿಐಗಳಾದ ಕೆ.ಜಿ.ರಘುಚಂದ್ರ ಹಾಗೂ ಮಾಧವರೆಡ್ಡಿ, ಡಯಟ್ ಉಪನಿರ್ದೇಶರಾದ ಮಂಜುನಾಥ್ ಎಸ್.ಸಿ. ಹಾಗೂ ಗಂಗಾಧರ್, ಪರೀಕ್ಷೆಯ ನೋಡಲ್ ಅಧಿಕಾರಿಗಳಾದ ಗೀತಾ ಎಸ್., ವೇದಮೂರ್ತಿ, ಜಿಲ್ಲಾಖಜಾನಾಧಿಕಾರಿ ಉಮಾ ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    District Administration Education News Exam Conduct Instructions Karnataka TET Orderly Examination Teacher Eligibility Test TET Exam Tumakuru Tumakuru ADM
    admin
    • Website

    Related Posts

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು…

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.