nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಾಲ್ಲೂಕು ಸವಿತಾ ಸಮಾಜದಿಂದ ತುಂಬಾಡಿ ಪಿಡಿಒ ವಿರುದ್ಧ ಪ್ರತಿಭಟನೆ
    ಕೊರಟಗೆರೆ April 14, 2022

    ತಾಲ್ಲೂಕು ಸವಿತಾ ಸಮಾಜದಿಂದ ತುಂಬಾಡಿ ಪಿಡಿಒ ವಿರುದ್ಧ ಪ್ರತಿಭಟನೆ

    By adminApril 14, 2022No Comments2 Mins Read
    savitha samaja

    ಕೊರಟಗೆರೆ :  ಸವಿತಾ ಸಮಾಜದ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿರುವುದರ ವಿರುದ್ಧ ತಾಲ್ಲೂಕಿನ  ಸವಿತ ಸಮಾಜದ ವತಿಯಿಂದ ತಾಲ್ಲೂಕು ಪಂಚಾಯ್ತಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

    ಮಹಾತ್ಮ ಗಾಂಧೀಜಿ ಹಾಗೂ ಡಾ ಬಿ ಆರ್ ಅಂಬೇಡ್ಕರ್  ಭಾವ ಚಿತ್ರವನ್ನಿಟ್ಟು ಕೊಂಡು ಪ್ರತಿಭಟಿಸಿದ ಪ್ರತಿಭಟನಾಕಾರರು ಪಿಡಿಒ ರಮೇಶ್ ವಿರುದ್ಧ ಆಕ್ರೋಶ ಹೊರ ಹಾಕಿದರು.


    Provided by
    Provided by

    ಕರ್ತವ್ಯದಿಂದ ವಜಾ ಗೊಂಡಿರುವ ಲಲಿತಾ ಮಾತನಾಡಿ, ನನ್ನನ್ನು ಕೆಲಸಕ್ಕೆ ತೆಗೆದುಕೊಳ್ಳದೆ ತುಂಬಾಡಿ ಪಿಡಿಒ ರಮೇಶ್ ರವರು ನನ್ನನ್ನು ಅನ್ಯಜಾತಿ ಹೆಣ್ಣುಮಗಳು  ಎಂದು ನಿಂದಿಸಿದ್ದಾರೆ. ಕೆಲಸಕ್ಕೆ ತೆಗೆದುಕೊಳ್ಳದೆ ನಾಳೆ ಬಾ, ನಾಡಿದ್ದು ಬಾ ಎಂದು ಸತಾಯಿಸುತ್ತಿದ್ದಾರೆ. ನನ್ನ ಕೆಲಸಕ್ಕೆ ಬೇರೊಬ್ಬರನ್ನು ತೆಗೆದುಕೊಂಡಿದ್ದಾರೆ. ಅವರಿಗೆ ಸಂಬಳ ನೀಡುತ್ತಿದ್ದಾರೆ ನನಗೆ ಅನೇಕ ತಿಂಗಳ ಸಂಬಳವನ್ನು ಕೊಟ್ಟಿಲ್ಲ. ನ್ಯಾಯಾಲಕ್ಕೂ ಬೆಲೆ ಕೊಡದೆ ಸಂಬಳ  ಕೊಡದೆ ಸತಾಯಿಸುತ್ತಿದ್ದಾರೆ. ದಯವಿಟ್ಟು ಮೇಲಧಿಕಾರಿಗಳು ಇತ್ತ ಗಮನ ಹರಿಸಿ ನನಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.

    ರಾಜ್ಯ ಸವಿತ ಸಮಾಜದ ಮುಖಂಡರಾದ, ಚಲನಚಿತ್ರ ಹಾಸ್ಯ ನಟರು ಮುತ್ತುರಾಜ್ ಮಾತನಾಡಿ, ನಮ್ಮ ಸಮಾಜದ ಒಬ್ಬ ಹೆಣ್ಣುಮಗಳಿಗೆ ಅನ್ಯಾಯವಾಗಿದೆ.  ಆದ್ದರಿಂದ ಕೂಡಲೇ ತುಂಬಾಡಿ ಪಿಡಿಒ ರಮೇಶ್ ರನ್ನು ವಜಾಗೊಳಿಸಿ ಅಥವಾ ನಮ್ಮ ಸಮಾಜದ  ಹೆಣ್ಣು ಮಗಳಿಗೆ ಕೆಲಸ ಕೊಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟವನ್ನು ಮಾಡಲಾಗುವುದು. ನ್ಯಾಯಾಲದ ಮಾತಿಗೂ ಕಿಮ್ಮತ್ತು ಕೊಡದ ಇಂತಹ ಪಿಡಿಒ ರಮೇಶ್ ನ್ನು ಕೂಡಲೇ ಕೆಲಸದಿಂದ ವಜಾಗೊಳಿಸಬೇಕು. ನಮ್ಮ ಸಮಾಜದ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದರು.

    ತುಮಕೂರು ಜಿಲ್ಲಾ ಸವಿತ ಸಮಾಜದ ಅಧ್ಯಕ್ಷ ಮಂಜೇಶ್ ಗಾಂಧಿ ಮಾತನಾಡಿ, ನಮ್ಮ ಜನಾಂಗದ ಹೆಣ್ಣುಮಗಳಿಗೆ ಅನ್ಯಾಯವಾಗಿದೆ. ಈ ಕೂಡಲೇ ಎಚ್ಚೆತ್ತುಕೊಂಡು ಅದನ್ನು ಸರಿಪಡಿಸಿ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ಮಾಡಲಾಗುವುದು. ಪಿಡಿಒ ರಮೇಶ್ ರವರ ವರ್ತನೆ ಸರಿಯಾಗಿ ಕಾಣುತ್ತಿಲ್ಲ. ಅವರು ಎಚ್ಚೆತ್ತುಕೊಂಡು ನಮ್ಮ ಸಮಾಜದ ಹೆಣ್ಣು ಮಗಳನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕು ನ್ಯಾಯಾಲಯದ ಬೆಲೆಗೂ ಗಮನಹರಿಸದ ಇವರ ವರ್ತನೆ ಸರಿಯಲ್ಲ ಮೇಲಧಿಕಾರಿಗಳು ಕಂಡೂ ಕಾಣದಂತೆ ಇರುವುದು ನಮಗೆ ಬೇಸರವಾಗಿದೆ . ದಯಮಾಡಿ ನಮ್ಮ ಸಮಾಜದ ಹೆಣ್ಣು ಮಗಳಿಗೆ ನ್ಯಾಯ ದೊರಕಿಸಿ ಕೊಡಿ ಎಂದು ಕೇಳಿಕೊಂಡರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.