nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026
    Facebook Twitter Instagram
    ಟ್ರೆಂಡಿಂಗ್
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    • ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ
    • ಶಿರಾದ ಸಪ್ತಗಿರಿ ಬಡಾವಣೆಯಲ್ಲಿ ಶಿಥಿಲಗೊಂಡ ವಿದ್ಯುತ್ ಕಂಬ: ಕೂಡಲೇ ಬದಲಿಸಲು ಸಾರ್ವಜನಿಕರ ಒತ್ತಾಯ
    • ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ
    • ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: 130 ಪ್ರಕರಣಗಳಲ್ಲಿ  170 ಆರೋಪಿಗಳ ಬಂಧನ: 6.61 ಕೋಟಿ ಮೌಲ್ಯದ ವಸ್ತು ವಶಕ್ಕೆ
    ತುಮಕೂರು June 17, 2025

    ತುಮಕೂರು: 130 ಪ್ರಕರಣಗಳಲ್ಲಿ  170 ಆರೋಪಿಗಳ ಬಂಧನ: 6.61 ಕೋಟಿ ಮೌಲ್ಯದ ವಸ್ತು ವಶಕ್ಕೆ

    By adminJune 17, 2025No Comments1 Min Read
    tumakuru police

    ತುಮಕೂರು:  ಕಳೆದ ನಾಲ್ಕು ತಿಂಗಳ ಅಪರಾಧ ಪ್ರಕರಣಗಳ ಯಶಸ್ವಿ ಕಾರ್ಯಚರಣೆ ವಿಚಾರವಾಗಿ ತುಮಕೂರು ಎಸ್ಪಿ ಅಶೋಕ್ ವಿ.ಕೆ. ಸುದ್ದಿಗೋಷ್ಟಿ ನಡೆಸಿದರು.

    ತುಮಕೂರಿನ ಎಸ್ಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತುಮಕೂರಿನ ಐದು ವಿಭಾಗಗಳಲ್ಲಿ ಕೊಲೆ, ಮನೆಗಳ್ಳತನ, ಸರಗಳ್ಳತನ, ರಾಬರಿ, ಡಕಾಯಿತಿ ಸೇರಿದಂತೆ 130 ಪ್ರಕರಣಗಳು ದಾಖಲಾಗಿತ್ತು.


    Provided by
    Provided by

    130 ಪ್ರಕರಣಗಳ ಸಂಬಂಧ ಯಶಸ್ವಿ ಕಾರ್ಯಾಚರಣೆಯಲ್ಲಿ 170 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಹಲವು ಪ್ರಕರಣಗಳಲ್ಲಿ ಕೋಟಿ ಕೋಟಿ ಮೌಲ್ಯದ ವಸ್ತುಗಳ ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದರು.

    4 ಕೋಟಿ ಮೌಲ್ಯದ 4.31 ಕೆಜಿ ಚಿನ್ನ, 7.20 ಲಕ್ಷ ರೂಪಾಯಿ ಮೌಲ್ಯದ 7ಕೆಜಿ 207 ಗ್ರಾಂ ಬೆಳ್ಳಿ, 1.11 ಕೋಟಿ ಮೌಲ್ಯದ 99 ಬೈಕ್, 4 ಕಾರ್, ಒಂದು ಆಟೋ ಮತ್ತು 3 ಲಕ್ಷ ಮೌಲ್ಯದ ಜಾನುವಾರು ಹಾಗೂ 36.73 ಲಕ್ಷ ಮೌಲ್ಯದ ವಸ್ತುಗಳು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದರು.

    ತುಮಕೂರಿನ ವಿವಿಧ ಪ್ರಕರಣಗಳ ಒಟ್ಟಾರೆ ವಶಕ್ಕೆ ಪಡೆದ ವಸ್ತುಗಳ ಮೌಲ್ಯ 6.61 ಕೋಟಿ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ

    April 9, 2026

    ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ

    April 9, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು…

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026

    ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ

    April 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.