nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’

    April 15, 2026

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    • ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಕೆಎಸ್‌ ಆರ್‌ ಟಿಸಿ ಬಸ್ ಡಿಕ್ಕಿ, ಚಾಲಕ ಸೇರಿ ಇಬ್ಬರ ಸಾವು
    • ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    ತುಮಕೂರು April 15, 2026

    ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’

    By adminApril 15, 2026No Comments1 Min Read

    ತುಮಕೂರು: ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಜಯಂತಿಯ ಅಂಗವಾಗಿ ನಗರದ ಪ್ರಸಿದ್ಧ ಅಮಾನಿಕೆರೆಯಲ್ಲಿ ಆಯೋಜಿಸಲಾಗಿದ್ದ ಆಕರ್ಷಕ ‘ಬೋಟ್ ಪರೇಡ್’ (ದೋಣಿ ಮೆರವಣಿಗೆ) ಮಂಗಳವಾರ ಸಂಜೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಮನಸೂರೆಗೊಳಿಸಿತು.

    ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಸಿಂಗಾರಗೊಂಡಿದ್ದ ದೋಣಿಗಳು ಕೆರೆಯ ನೀರಿನ ಮೇಲೆ ತೇಲುತ್ತಾ ಸಾಗುತ್ತಿದ್ದ ದೃಶ್ಯ ನೋಡುಗರನ್ನು ಮಂತ್ರಮುಗ್ಧಗೊಳಿಸಿತು. ಕೆರೆಯಲ್ಲಿರುವ ಸೇತುವೆಗೂ ಸಹ ವಿಶೇಷ ದೀಪಾಲಂಕಾರ ಮಾಡಲಾಗಿದ್ದು, ಇಡೀ ಕೆರೆಯ ಪರಿಸರ ಹಬ್ಬದ ಕಳೆಯನ್ನು ಹೊಂದಿತ್ತು.


    Provided by
    Provided by

    ಇದೇ ಮೊದಲ ಬಾರಿಗೆ ಇಂತಹ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದರಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಅಮಾನಿಕೆರೆಗೆ ಆಗಮಿಸಿದ್ದರು. ಸಂಜೆ 6 ಗಂಟೆಯಿಂದಲೇ ಕೆರೆಯ ಬಳಿ ಜನ ಸಾಗರವೇ ನೆರೆದಿತ್ತು. ಬೋಟ್ ಪರೇಡ್ ಜೊತೆಗೆ ಧ್ವನಿ ಮತ್ತು ಬೆಳಕು ಪ್ರದರ್ಶನ (Sound and Light Show), ಮ್ಯೂಸಿಕಲ್ ಫೌಂಟೇನ್ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರಿಗೆ ರಸದೌತಣ ನೀಡಿದವು.

    ಜಿಲ್ಲಾ ಉಸ್ತುವಾರಿ ಸಚಿವರಾದ ಜಿ. ಪರಮೇಶ್ವರ್ ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಬಿ. ಸುರೇಶ್‌ಗೌಡ, ಜಿ.ಬಿ. ಜ್ಯೋತಿಗಣೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

    ಸಾರ್ವಜನಿಕರಿಗೆ ಕೆರೆಯ ಆವರಣಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದರಿಂದ ಭಾರಿ ಪ್ರತಿಕ್ರಿಯೆ ವ್ಯಕ್ತವಾಯಿತು. ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದವು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್

    April 14, 2026

    ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ

    April 13, 2026

    ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ

    April 13, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’

    April 15, 2026

    ತುಮಕೂರು: ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಜಯಂತಿಯ ಅಂಗವಾಗಿ ನಗರದ ಪ್ರಸಿದ್ಧ ಅಮಾನಿಕೆರೆಯಲ್ಲಿ ಆಯೋಜಿಸಲಾಗಿದ್ದ…

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.