nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026
    Facebook Twitter Instagram
    ಟ್ರೆಂಡಿಂಗ್
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    • ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಸೆ.26– 27ರಂದು ಕೃತಕ ಬುದ್ಧಿಮತ್ತೆ ಸಮ್ಮೇಳನ
    ತುಮಕೂರು September 25, 2025

    ತುಮಕೂರು: ಸೆ.26– 27ರಂದು ಕೃತಕ ಬುದ್ಧಿಮತ್ತೆ ಸಮ್ಮೇಳನ

    By adminSeptember 25, 2025No Comments1 Min Read
    artificial intelligence

    ತುಮಕೂರು: ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್‌ (ಎಐಸಿಟಿಇ) ಹಾಗೂ ಸಿದ್ಧಗಂಗಾ ಪದವಿ ಕಾಲೇಜು ವತಿಯಿಂದ ‘ಕೃತಕ ಬುದ್ಧಿಮತ್ತೆ (Artificial Intelligence) ಕುರಿತು ಸೆ.26 ಹಾಗೂ 27ರಂದು ಎರಡು ದಿನಗಳ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಜಂಟಿ ಕಾರ್ಯದರ್ಶಿ ಶಿವಕುಮಾರಯ್ಯ ಬುಧವಾರ ತಿಳಿಸಿದರು.

    ‘ಕೃತಕ ಬುದ್ಧಿಮತ್ತೆ ಹಾಗೂ ಮಷಿನ್ ಲರ್ನಿಂಗ್ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿ, ಮುಂದಿನ ಸವಾಲುಗಳು, ಭವಿಷ್ಯದಲ್ಲಿ ಸಮಾಜಕ್ಕೆ ಯಾವ ರೀತಿಯಲ್ಲಿ ಉಪಯುಕ್ತ ಆಗಬಲ್ಲದು ಎಂಬ ಬಗ್ಗೆ ಸಂಶೋಧಕರು, ಶಿಕ್ಷಣ ತಜ್ಞರು, ಉದ್ಯಮಿಗಳು ಚರ್ಚೆ ನಡೆಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.


    Provided by
    Provided by

    ಐದು ಸಮಾನಾಂತರ ವೇದಿಕೆಗಳಲ್ಲಿ ನಿರ್ದಿಷ್ಟ ಕ್ಷೇತ್ರಗಳ ಬಗ್ಗೆ ಲೇಖನಗಳು ಮಂಡನೆಯಾಗಲಿವೆ. ಗುಣಮಟ್ಟದ ಲೇಖನಗಳನ್ನು ಆಯ್ಕೆ ಮಾಡಿಕೊಂಡು, ಜರ್ನಲ್‌ನಲ್ಲಿ ಪ್ರಕಟಿಸಲಾಗುವುದು. ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ನಿರ್ದೇಶಕ ಎಸ್.ಆರ್.ಮಹದೇವ ಪ್ರಸನ್ನ ಸಮ್ಮೇಳನ ಉದ್ಘಾಟಿಸುವರು. ತಾಂತ್ರಿಕ ಶಿಕ್ಷಣ ಪರಿಷತ್ ಸಲಹೆಗಾರ ಎನ್.ಎಚ್‌.ಸಿದ್ದಲಿಂಗಸ್ವಾಮಿ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು.

    ಕಾಲೇಜು ಪ್ರಾಂಶುಪಾಲ ನಿರಂಜನಮೂರ್ತಿ, ಸಮ್ಮೇಳನದ ಸಂಚಾಲಕಿ ಪ್ರೊ.ಮಮತ, ಸಹಸಂಚಾಲಕ ಪ್ರೊ.ಸರ್ವಮಂಗಳ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ತುಮಕೂರು: ಈಗ ಭೂಮಿಯ ಬೆಲೆ ಚಿನ್ನದ ಬೆಲೆಯಾಗಿದೆ. ರೈತರು ತಮ್ಮ ಜಮೀನು ಮಾರಾಟ ಮಾಡಿಕೊಳ್ಳಬೇಡಿ, ಮಕ್ಕಳ ಮದುವೆ ಅಥವಾ ಸಂಸಾರದ…

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026
    ont-size:32px!important;box-shadow:none;display:inline-block;vertical-align:middle">

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.