ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕು ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಜಯದಶಮಿ ದಿನದಂದು ಅಪರ ಜಿಲ್ಲಾಧಿಕಾರಿ ಹಾಗೂ ದೇವಸ್ಥಾನದ ಆಡಳಿತಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಅವರು ಕದಳೀ ಛೇದನದ ಮೂಲಕ ಬನ್ನಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಸೇರಿದಂತೆ ಸಾವಿರಾರು ಮಂದಿ ಭಕ್ತಾಧಿಗಳು ಉಪಸ್ಥಿತರಿದ್ದು, ಪೂಜಾ ಸೇವೆಯನ್ನು ಕಣ್ತುಂಬಿಕೊಂಡು ಸಂಭ್ರಮಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q