nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ

    October 17, 2026

    ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ

    October 17, 2026
    Facebook Twitter Instagram
    ಟ್ರೆಂಡಿಂಗ್
    • ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!
    • 50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ
    • ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ
    • ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ
    • ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು
    • ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ
    • ಕಿಡ್ನಿ ಸ್ಟೋನ್ಸ್ ತಡೆಯಲು ಎಷ್ಟು ನೀರು ಕುಡಿಯಬೇಕು? ಯಾವ ಆಹಾರಗಳನ್ನು ಸೇವಿಸಬೇಕು?
    • ಮಹಿಳೆಯರಲ್ಲೇ ಥೈರಾಯ್ಡ್ ಸಮಸ್ಯೆ ಹೆಚ್ಚು ಏಕೆ? ಈ 3 ಅಂಶಗಳ ಬಗ್ಗೆ ತಿಳಿಯಿರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ನಗರ ವಿಧಾನಸಭಾ ಕ್ಷೇತ್ರ : ಅಂತಿಮ ಮತದಾರರ ಪಟ್ಟಿ ಪ್ರಕಟ
    ತುಮಕೂರು January 8, 2025

    ತುಮಕೂರು ನಗರ ವಿಧಾನಸಭಾ ಕ್ಷೇತ್ರ : ಅಂತಿಮ ಮತದಾರರ ಪಟ್ಟಿ ಪ್ರಕಟ

    By adminJanuary 8, 2025No Comments1 Min Read
    voters list

    ತುಮಕೂರು:  ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ಕ್ಕೆ ಸಂಬಂಧಿಸಿದಂತೆ ಅರ್ಹತಾ ದಿನಾಂಕ:1.1.2025ರನ್ವಯ ಸಾರ್ವಜನಿಕರ ಮಾಹಿತಿಗಾಗಿ ಜನವರಿ 6ರಂದು ಅಂತಿಮ ಮತದಾರರ ಪಟ್ಟಿಯನ್ನು ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಲ್ಲಿ ಹಾಗೂ ಮಹಾ ನಗರಪಾಲಿಕೆ ಕಚೇರಿಯಲ್ಲಿ ಪ್ರಚುರಪಡಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ.

    ತುಮಕೂರು ನಗರದ ಅರ್ಹ ಮತದಾರರು ಪ್ರಕಟಿತ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಣಿಯಾಗಿರುವ ಬಗ್ಗೆ ನಿಗದಿತ ಮತಗಟ್ಟೆಗಳಿಗೆ ಭೇಟಿ ನೀಡಿ ಮತಗಟ್ಟೆ ಮಟ್ಟದ ಅಧಿಕಾರಿಗಳ ಮೂಲಕ ಪರಿಶೀಲಿಸಿ ಖಚಿತಪಡಿಸಿಕೊಳ್ಳಬಹುದು ಅಥವಾ ತಾವೇ ಸ್ವತಃ ಆನ್‌ಲೈನ್ ಮೂಲಕ ಗೂಗಲ್ ಪ್ಲೇ VHA- Voter Helpline App ಅನ್ನು ಡೌನ್‌ಲೋಡ್ ಮಾಡಿಕೊಂಡು ನೇರವಾಗಿ ಪರಿಶೀಲಿಸಬಹುದಾಗಿದೆ.

    ಪಟ್ಟಿಯಲ್ಲಿ ಮತದಾರರು ತಮ್ಮ ಹೆಸರು ನೋಂದಣಿಯಾಗದೇ ಇದ್ದಲ್ಲಿ ನಿಗಧಿತ ನಮೂನೆ-6ರಲ್ಲಿ, ಕೈಬಿಡತಕ್ಕ(Deletion) ಪ್ರಕರಣ ಇದ್ದಲ್ಲಿ ನಿಗಧಿತ ನಮೂನೆ–7 ಮತ್ತು ತಿದ್ದುಪಡಿ(Correction) ಅಗತ್ಯವಿದ್ದಲ್ಲಿ ನಮೂನೆ-8ರಲ್ಲಿ ಸಂಬಂಧಿಸಿದ ಬಿಎಲ್‌ ಓಗಳಿಗೆ ಮನವಿ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ

    October 17, 2026

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026

    ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ

    October 16, 2026

    Comments are closed.

    Our Picks

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ. ಮತದಾರರ ಪಟ್ಟಿ ಪರಿಷ್ಕರಣೆ, ಹೊಸ ನೋಂದಣಿ…

    50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ

    October 17, 2026

    ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ

    October 17, 2026

    ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ

    October 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.