nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ

    May 31, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ

    May 31, 2026

    ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 31, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ
    • ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ರಂಜಾನ್‌ ಸಂಭ್ರಮಕ್ಕೆ ಅಡ್ಡಿಯಾದ ಸಿಲಿಂಡರ್‌ ಕೊರತೆ; ದುಬಾರಿಯಾದ ಸಮೋಸ!
    ತುಮಕೂರು March 17, 2026

    ತುಮಕೂರು: ರಂಜಾನ್‌ ಸಂಭ್ರಮಕ್ಕೆ ಅಡ್ಡಿಯಾದ ಸಿಲಿಂಡರ್‌ ಕೊರತೆ; ದುಬಾರಿಯಾದ ಸಮೋಸ!

    By adminMarch 17, 2026No Comments1 Min Read
    ramzan

    ತುಮಕೂರು: ಜಿಲ್ಲೆಯಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ ಗಳ ಕೊರತೆ ಎದುರಾಗಿದ್ದು, ಇದು ಪವಿತ್ರ ರಂಜಾನ್ ಮಾಸದ ಸಂಭ್ರಮದ ಮೇಲೆ ತಣ್ಣೀರು ಎರಚಿದೆ. ಸಿಲಿಂಡರ್‌ ಅಭಾವದಿಂದಾಗಿ ಹಬ್ಬದ ವಿಶೇಷ ತಿನಿಸು ‘ಸಮೋಸ’ ಬೆಲೆ ಗಗನಕ್ಕೇರಿದ್ದು, ಗ್ರಾಹಕರು ಮತ್ತು ವ್ಯಾಪಾರಿಗಳು ಕಷ್ಟ ಅನುಭವಿಸುವಂತಾಗಿದೆ.

    ಸಿಲಿಂಡರ್ ಕೊರತೆಯಿಂದಾಗಿ ಹೋಟೆಲ್ ಮತ್ತು ಅಂಗಡಿಗಳಲ್ಲಿ ಸಮೋಸ ಬೆಲೆ ಏರಿಕೆಯಾಗಿದೆ. ₹10 ಇದ್ದ ತರಕಾರಿ ಸಮೋಸ ಈಗ ₹15ಕ್ಕೆ ಏರಿಕೆಯಾಗಿದ್ದರೆ, ಮೊಟ್ಟೆ ಸಮೋಸ ₹20 ಹಾಗೂ ಚಿಕನ್ ಸಮೋಸ ₹25ಕ್ಕೆ ತಲುಪಿದೆ.


    Provided by
    Provided by

    ಸಿಲಿಂಡರ್ ಸಿಗದೇ ಇರುವ ಕಾರಣ ನಗರದ ಕೆಲವು ಹೋಟೆಲ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇನ್ನು ಕೆಲವು ವ್ಯಾಪಾರಿಗಳು ಅನಿವಾರ್ಯವಾಗಿ ಸೌದೆ ಒಲೆಗಳನ್ನು ಬಳಸಿ ತಿನಿಸುಗಳನ್ನು ಸಿದ್ಧಪಡಿಸುತ್ತಿದ್ದಾರೆ.

    “ರಂಜಾನ್ ಸಮಯದಲ್ಲಿ ಉತ್ತಮ ವ್ಯಾಪಾರ ನಡೆಯುತ್ತಿತ್ತು, ಆದರೆ ಸಿಲಿಂಡರ್ ಸಮಸ್ಯೆಯಿಂದ ಕಳೆದ ಒಂದು ವಾರದಿಂದ ಹೋಟೆಲ್ ನಡೆಸಲು ಸಾಧ್ಯವಾಗುತ್ತಿಲ್ಲ” ಎಂದು ಸ್ಥಳೀಯ ಹೋಟೆಲ್ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

    ಉಪವಾಸದ ಅಂತಿಮ ಹಂತದಲ್ಲಿರುವ ಮುಸ್ಲಿಂ ಬಾಂಧವರು ಹಬ್ಬಕ್ಕೆ ಬಿರುಸಿನ ಸಿದ್ಧತೆ ನಡೆಸುತ್ತಿದ್ದಾರೆ. ಯುಗಾದಿ ಮತ್ತು ರಂಜಾನ್ ಹಬ್ಬಗಳು ಹತ್ತಿರದಲ್ಲೇ ಇರುವುದರಿಂದ ಮಾರುಕಟ್ಟೆಯಲ್ಲಿ ಬಟ್ಟೆ ಮತ್ತು ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ.

    ಚಂದ್ರ ದರ್ಶನದ ಆಧಾರದ ಮೇಲೆ ಮಾರ್ಚ್ 20 ಅಥವಾ 21 ರಂದು ರಂಜಾನ್ ಹಬ್ಬವನ್ನು ಆಚರಿಸಲು ಸಿದ್ಧತೆಗಳು ನಡೆದಿವೆ.  ಸಿಲಿಂಡರ್ ಕೊರತೆಯು ಕೇವಲ ವ್ಯಾಪಾರಿಗಳಿಗಷ್ಟೇ ಅಲ್ಲದೆ, ಹಬ್ಬದ ಸವಿಯನ್ನು ಸವಿಯಲು ಕಾಯುತ್ತಿದ್ದ ಸಾರ್ವಜನಿಕರಿಗೂ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ

    May 31, 2026

    ಸರಗೂರು: ಕಾಂಗ್ರೆಸ್ ಪಕ್ಷದ ಅಸ್ತಿತ್ವವನ್ನು ಉಳಿಸಲು ಮತ್ತು ಬಲಪಡಿಸಲು ದಶಕಗಳಿಂದ ಮಾಜಿ ಸಂಸದ ದಿವಂಗತ ಆರ್. ಧ್ರುವನಾರಾಯಣ್ ಅವರೊಂದಿಗೆ ಹೆಗಲಿಗೆ…

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ

    May 31, 2026

    ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 31, 2026

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.