nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

    September 11, 2026

    ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ

    September 10, 2026

    ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.

    September 10, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
    • ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
    • ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
    • ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ
    • ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
    • ಭಂಡಾರಕುಮಟಾದಲ್ಲಿ ಜಾಬ್ ಕಾರ್ಡ್ ಮೇಳ: 125 ದಿನ ಉದ್ಯೋಗ, ರೂ. 382 ಕೂಲಿ ಕುರಿತು ಜಾಗೃತಿ
    • ರಾಜ್ಯ ಕಾಂಗ್ರೆಸ್ ಜಿಲ್ಲಾ ಸಮಿತಿಗಳ 35 ನೂತನ ಅಧ್ಯಕ್ಷರ ಅಧಿಕೃತ ಪಟ್ಟಿ ಪ್ರಕಟ
    • ಕೊರಟಗೆರೆಯಲ್ಲಿ ವೈಟ್ ಟಾಪಿಂಗ್ ಹೆಸರಿನಲ್ಲಿ ಅರ್ಧಂಬರ್ಧ ಕಾಮಗಾರಿ:  9.99 ಕೋಟಿಯಲ್ಲಿ 1900 ಮೀಟರ್ ಕಾಮಗಾರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
    ತುಮಕೂರು September 11, 2026

    ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

    By Ganesh TumkuruSeptember 11, 2026No Comments1 Min Read
    tumakuru dasara

    ತುಮಕೂರು: ಜಿಲ್ಲಾಡಳಿತದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಅಕ್ಟೋಬರ್ 11 ರಿಂದ 21ರವರೆಗೆ 11 ದಿನಗಳ ಕಾಲ ತುಮಕೂರು ದಸರಾ ಮಹೋತ್ಸವ–2026 ಅನ್ನು ಸರ್ಕಾರದ ಕಾರ್ಯಕ್ರಮವನ್ನಾಗಿ ಆಚರಣೆ ಮಾಡಲಾಗುತ್ತಿದ್ದು, ಈ ಸಂಬಂಧ ನಾಡಹಬ್ಬದ ಆಚರಣೆಯ ವಿವಿಧ ವೇದಿಕೆ ಕಾರ್ಯಕ್ರಮ ಹಾಗೂ ಮೆರವಣಿಗೆ ಕಾರ್ಯಕ್ರಮಗಳಲ್ಲಿ ಸಾಂಸ್ಕೃತಿಕ ಪ್ರದರ್ಶನ ನೀಡಲು ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಪ್ರದರ್ಶನ ಕಲೆಗಳಲ್ಲಿ ಉತ್ತಮ ವೇಷಭೂಷಣ ಹಾಗೂ ವಾದ್ಯ ಪರಿಕರಗಳನ್ನು ಒಳಗೊಂಡ ತಂಡಕ್ಕೆ ಆದ್ಯತೆ ನೀಡಲಾಗುವುದು. ಈ ಕುರಿತು ಅರ್ಜಿಯೊಂದಿಗೆ ತಂಡದ ಉತ್ತಮ ಛಾಯಾಚಿತ್ರ ಹಾಗೂ ವೇದಿಕೆ ಕಲಾತಂಡಗಳಲ್ಲಿ ಈ ಹಿಂದಿನ ದಿನಗಳಲ್ಲಿ ವಿವಿಧ ವೇದಿಕೆಗಳಲ್ಲಿ ನೀಡಿರುವ ಕಾರ್ಯಕ್ರಮಗಳ ಆಯು ಆಯ್ಕೆ ಛಾಯಾಚಿತ್ರಗಳನ್ನು ಲಗತ್ತಿಸಬೇಕು.

    ಅರ್ಜಿಯನ್ನು ಸ್ವಬರಹದಡಿ ತಂಡದ ಎಲ್ಲಾ ಸದಸ್ಯರ ಹೆಸರು / ವಿವರಗಳೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಮಕೂರು(0816-2275204) ಕಚೇರಿಗೆ ಸೆಪ್ಟೆಂಬರ್ 19ರೊಳಾಗಾಗಿ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ

    September 10, 2026

    ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.

    September 10, 2026

    ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ

    September 10, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

    September 11, 2026

    ತುಮಕೂರು: ಜಿಲ್ಲಾಡಳಿತದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಅಕ್ಟೋಬರ್ 11 ರಿಂದ 21ರವರೆಗೆ 11 ದಿನಗಳ ಕಾಲ ತುಮಕೂರು…

    ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ

    September 10, 2026

    ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.

    September 10, 2026

    ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ

    September 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.