ತುಮಕೂರು: ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು ಅವರು ಜಿಲ್ಲಾಧಿಕಾರಿಯಾಗಿ ಪದೋನ್ನತಿ ಹೊಂದಿದ್ದು, ಚಿಕ್ಕಬಳ್ಳಾಪುರಕ್ಕೆ ವರ್ಗಾವಣೆಗೊಂಡಿದ್ದಾರೆ.
ಸಿಇಒ ಜಿ.ಪ್ರಭು ವರ್ಗಾವಣೆ ಹಿನ್ನೆಲೆ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ತುಮಕೂರು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.
ಹೊಸ ವರ್ಷಕ್ಕೆ ಮುನ್ನಾ ದಿನವೇ ಜಿಲ್ಲೆಯ ಇಬ್ಬರು ಐಎಎಸ್ ಅಧಿಕಾರಿಗಳಿಗೆ ಮಹತ್ವದ ಹೊಣೆಗಾರಿಕೆ ದೊರೆತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


