nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
    • ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
    • 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
    • ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
    • ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ
    • ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ
    • ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ
    • ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ
    ತುಮಕೂರು March 26, 2026

    ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ

    By adminMarch 26, 2026No Comments1 Min Read
    lokayukth

    ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಕಚೇರಿಯ ಲೆಕ್ಕಪತ್ರ ವಿಭಾಗದ ವ್ಯವಸ್ಥಾಪಕ ಎಂ.ಎಚ್. ಅರವಿಂದ್ ಅವರು ₹12,000 ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

    ತಿಪಟೂರಿನ ಡಾ. ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ರಾಜಶೇಖರ್ ಅವರು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯ 10 ತಾಲ್ಲೂಕುಗಳ ಜಾತ್ರೆ ಮತ್ತು ಸಂತೆಗಳಲ್ಲಿ ಆರೋಗ್ಯ ಅರಿವು ಮೂಡಿಸುವ ವಸ್ತುಪ್ರದರ್ಶನ ನಡೆಸಿಕೊಟ್ಟಿದ್ದರು. ಈ ಕೆಲಸಕ್ಕೆ ಸಂಬಂಧಿಸಿದ ₹1.98 ಲಕ್ಷ ಬಿಲ್ ಪಾವತಿ ಮಾಡಲು ವ್ಯವಸ್ಥಾಪಕ ಅರವಿಂದ್ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.


    Provided by
    Provided by

    ಬಿಲ್ ಹಣ ಬಿಡುಗಡೆ ಮಾಡಲು ಅರವಿಂದ್ ಅವರು ಲಂಚದ ಹಣ ನೀಡುವಂತೆ ರಾಜಶೇಖರ್ ಅವರ ಮೇಲೆ ಒತ್ತಡ ಹೇರಿದ್ದರು. ಇದರಿಂದ ಬೇಸತ್ತ ರಾಜಶೇಖರ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಬುಧವಾರ ಸಂಜೆ ಡಿಎಚ್‌ ಒ ಕಚೇರಿಯ ಆವರಣದಲ್ಲೇ ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಅರವಿಂದ್ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ವಶಕ್ಕೆ ಪಡೆದಿದ್ದಾರೆ.

    ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎ.ವಿ.ಲಕ್ಷ್ಮಿನಾರಾಯಣ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿಗಳಾದ ಕೆ.ಎಂ. ಸಂತೋಷ್, ಎಂ. ಮಂಜುನಾಥ್ ಹಾಗೂ ಇನ್‌ಸ್ಪೆಕ್ಟರ್‌ಗಳಾದ ಟಿ. ರಾಜು ಮತ್ತು ಬಿ. ಮೊಹಮ್ಮದ್ ಸಲೀಂ ಅವರ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಬಂಧಿತ ಆರೋಪಿಯ ವಿಚಾರಣೆ ಮುಂದುವರಿದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ

    May 10, 2026

    ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 10, 2026

    ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ

    May 9, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಬೆಂಗಳೂರು: ಹಿರಿಯೂರು ಶಾಸಕ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (64) ಅವರು ಭಾನುವಾರ…

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.