nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ

    January 21, 2026

    ಕಾಳಿಹುಂಡಿ ಗ್ರಾಮಕ್ಕೆ 1 ಕೋಟಿ ರೂ. ಮಂಜೂರು: ಶಾಸಕ ಅನಿಲ್ ಚಿಕ್ಕಮಾದು

    January 21, 2026

    ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್

    January 21, 2026
    Facebook Twitter Instagram
    ಟ್ರೆಂಡಿಂಗ್
    • ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ
    • ಕಾಳಿಹುಂಡಿ ಗ್ರಾಮಕ್ಕೆ 1 ಕೋಟಿ ರೂ. ಮಂಜೂರು: ಶಾಸಕ ಅನಿಲ್ ಚಿಕ್ಕಮಾದು
    • ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್
    • ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಚಿತ್ರಕಲಾ ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ
    • ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 323 ಹುದ್ದೆಗಳು ಖಾಲಿ: ಅರ್ಜಿ ಸಲ್ಲಿಸಿ
    • ಒಂದೇ ರಸ್ತೆ ನಿರ್ಮಾಣಕ್ಕೆ  2 ಇಲಾಖೆಯಿಂದ ಕಿತ್ತಾಟ: ಮಧ್ಯಸ್ಥಿಕೆ ವಹಿಸಿದ ಪೊಲೀಸರು!
    • ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್
    • ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು |  9 ರಂದು ವಿಕಲಚೇತನರ ಸಮಾವೇಶ: ಅಭಿವೃದ್ಧಿ ನಿಗಮ ಸ್ಥಾಪನೆಗೆ ಇಕ್ಬಾಲ್ ಅಹಮ್ಮದ್ ಒತ್ತಾಯ
    ತುಮಕೂರು January 8, 2026

    ತುಮಕೂರು |  9 ರಂದು ವಿಕಲಚೇತನರ ಸಮಾವೇಶ: ಅಭಿವೃದ್ಧಿ ನಿಗಮ ಸ್ಥಾಪನೆಗೆ ಇಕ್ಬಾಲ್ ಅಹಮ್ಮದ್ ಒತ್ತಾಯ

    By adminJanuary 8, 2026No Comments2 Mins Read
    vikalachethana

    ತುಮಕೂರು: ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಇಕ್ಬಾಲ್ ಮಜೀದ್ ಫೌಂಡೇಶನ್ ಹಾಗೂ ಪ್ರೇರಣಾ ಅಂಗವಿಕಲರ ಕ್ಷೇಮಾಭಿವೃದ್ಧಿ ಟ್ರಸ್ಟ್ ನೇತೃತ್ವದಲ್ಲಿ ಸಿಐಟಿಯು ಜಿಲ್ಲಾ ಶಾಖೆ, ಜಶನ್ ಸ್ಪೀಚ್ ಅಂಡ್ ಹಿಯರಿಂಗ್ ಸೆಂಟರ್ ಸಹಯೋಗದಲ್ಲಿ ಈ ತಿಂಗಳ 9ರಂದು ನಗರದ ಮೆಳೇಕೋಟೆ ರಿಂಗ್ ರಸ್ತೆಯ ಸ್ಟಾರ್ ಕನ್ವೆನ್ಷನ್ ಹಾಲ್‌ ನಲ್ಲಿ ವಿಕಲಚೇತನರ ಸಮಾವೇಶ ಏರ್ಪಾಡಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಇಕ್ಬಾಲ್ ಮಜೀದ್ ಫೌಂಡೇಶನ್‌ ನ ಇಕ್ಬಾಲ್ ಅಹಮ್ಮದ್ ತಿಳಿಸಿದರು.

    ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಜಿಲ್ಲೆಯಲ್ಲಿ ಸುಮಾರು 49 ಸಾವಿರ ವಿಕಲಚೇತನರಿದ್ದಾರೆ ಇವರಲ್ಲಿ ಬಹಳಷ್ಟು ಮಂದಿ ಕ್ರೀಡಾಪಟುಗಳಿದ್ದಾರೆ. ಇಂತಹವರು ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡಾಕೂಟಗಳಿಗೆ ಹೋಗಿಬರಲು ಸರ್ಕಾರ ವಿಶೇಷ ಬಸ್ ವ್ಯವಸ್ಥೆ ಮಾಡಬೇಕು. ವಿಕಲಚೇತನ ಕಲಾವಿದರು, ಕ್ರೀಡಾಪಟುಗಳಿಗೆ ಹೆಚ್ಚಿನ ಆದ್ಯತೆ, ಅವಕಾಶ ದೊರಕಿಸಿ ಅವರ ಪ್ರತಿಭೆ ಅನಾವರಣಕ್ಕೆ ವೇದಿಕೆ ಒದಗಿಸಿ ಅವರಲ್ಲಿ ಆತ್ಮ ವಿಶ್ವಾಸ ಬೆಳೆಸಬೇಕೆನ್ನುವ ನಿಟ್ಟಿನಲ್ಲಿ ಸಮಾವೇಶ ಆಯೋಜಿಸಲಾಗಿದೆ ಎಂದು ತಿಳಿಸಿದರು.


    Provided by
    Provided by

    9ರಂದು ಬೆಳಿಗ್ಗೆ 10.30ಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಕಲಚೇತನರ ಸಮಾವೇಶ ಉದ್ಘಾಟಿಸುವರು. ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಸಿಐಟಿಯು ರಾಜ್ಯ ಉಪಾಧ್ಯಕ್ಷ ಸೈಯದ್ ಮುಜೀಬ್ ಅಹಮ್ಮದ್, ರಾಜ್ಯ ವಾಕ್ ಶ್ರವಣ ತಜ್ಞರ ಸಂಘದ ಅಧ್ಯಕ್ಷೆ ಚೈತ್ರ ಕೊಟ್ಟ ಶಂಕರ್, ಇಲಾಖೆ ಅಧಿಕಾರಿಗಳು, ಮತ್ತಿತರ ಗಣ್ಯರು ಭಾಗವಹಿಸುವರು. ಇದೇ ಮೊದಲ ಬಾರಿಗೆ ಸಮಾವೇಶದಲ್ಲಿ ವಿಕಲಚೇತನರ ವಧುವರ ವೇದಿಕೆ ಆರಂಭಿಸಲಾಗುತ್ತಿದೆ ಎಂದು ಹೇಳಿದರು.

    ಪ್ರೇರಣಾ ಅಂಗವಿಕಲರ ಕ್ಷೇಮಾಭಿವೃದ್ಧಿ ಟ್ರಸ್ಟ್ ಕಾರ್ಯದರ್ಶಿ ಎಸ್. ಬಾಬು ಮಾತನಾಡಿ, ಅಂದು ಬೆಳಿಗ್ಗೆ 8.30ಕ್ಕೆ ನಗರಪಾಲಿಕೆ ಆವರಣದ ಡಾ. ಅಂಬೇಡ್ಕರ್ ಪ್ರತಿಮೆ ಬಳಿಯಿಂದ ವಿಕಲಚೇತನರಿಂದ ಬೈಕ್ ಮತ್ತು ವೀಲ್ ಚೇರ್ ರ್ಯಾಲಿ ಏರ್ಪಡಿಸಲಾಗಿದೆ ಎಂದು ಹೇಳಿದರು.

    ಜಶನ್ ಸ್ಪೀಚ್ ಅಂತ ಹಿಯರಿಂಗ್ ಸೆಂಟರ್, ಸುಖಾಂಕ್ ಚಾರಿಟಬಲ್ ಟ್ರಸ್ಟ್ ಪರಿಶ್ರಮ ದಿವ್ಯಾಂಗ ಸ್ಪೋರ್ಟ್ಸ್ ಅಕಾಡೆಮಿ, ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರ ಶಾಸಕರ ಅನುದಾನದಲ್ಲಿ ಶ್ರವಣದೋಷವುಳ್ಳವರಿಗೆ ಡಿಜಿಟಲ್ ಪ್ರೋಗ್ರಾಮಬಲ್ ಶ್ರವಣ ಯಂತ್ರ ವಿತರಣೆ ಮಾಡಲಾಗುವುದು ಎಂದರು.

    ಪ್ರೇರಣಾ ಅಂಗವಿಕಲರ ಕ್ಷೇಮಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ವಿ. ಮುರುಗೇಶ್, ಮುಖಂಡರಾದ ಗುರುಪ್ರಸಾದ್, ಶಬ್ಬೀರ್ ಪಾಷಾ, ಪರಿಶ್ರಮ ದಿವ್ಯಾಂಗ ಸ್ಪೋರ್ಟ್ಸ್ ಅಕಾಡೆಮಿಯ ಮಹಮದ್ ಅಲಿ, ಜಾಫರ್ ಮೊದಲಾದವರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಚಿತ್ರಕಲಾ ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ

    January 21, 2026

    ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿ 6 ತಿಂಗಳ ನಂತರ ವಿದ್ಯಾರ್ಥಿನಿ ಶಾಲೆಗೆ: ವಿದ್ಯಾರ್ಥಿನಿಯ ಬೇಡಿಕೆ ಏನು?

    January 20, 2026

    ಕೆಪಿಎಸ್ ಮ್ಯಾಗ್ನೆಟ್ ನೀತಿಯ ವಿರುದ್ಧ ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿ, ಪೋಷಕರ ಪ್ರತಿಭಟನೆ

    January 20, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ

    January 21, 2026

    ಸರಗೂರು:  ಹಾಲಿಗೆ ಕಲಬೆರಕೆ ಮಾಡದೆ ಗುಣಮಟ್ಟವನ್ನು ಕಾಯ್ದುಕೊಂಡು ಹಾಲಿನ ಉತ್ಪಾದನೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಶಾಸಕರು, ಅರಣ್ಯ ವಸತಿ…

    ಕಾಳಿಹುಂಡಿ ಗ್ರಾಮಕ್ಕೆ 1 ಕೋಟಿ ರೂ. ಮಂಜೂರು: ಶಾಸಕ ಅನಿಲ್ ಚಿಕ್ಕಮಾದು

    January 21, 2026

    ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್

    January 21, 2026

    ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಚಿತ್ರಕಲಾ ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ

    January 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.