ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಲು ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ.
ದೂರು ಸಲ್ಲಿಸುವವರು ಸಹಾಯವಾಣಿ ಸಂಖ್ಯೆ 155304/0816-2213400/ 0816-2213401ಕ್ಕೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ. ಸಾರ್ವಜನಿಕರು ಸಹಾಯವಾಣಿ ಸಂಖ್ಯೆಯ ಪ್ರಯೋಜನ ಪಡೆಯಬೇಕೆಂದು ಪಾಲಿಕೆಯ ಕಾರ್ಯ ಪಾಲಕ ಅಭಿಯಂತರ ಸಂದೀಪ್ ಕೆ.ಎಸ್. ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4