nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಮೇ 15ರಂದು ಇತಿಹಾಸೋತ್ಸವ
    ತುಮಕೂರು May 14, 2026

    ತುಮಕೂರು: ಮೇ 15ರಂದು ಇತಿಹಾಸೋತ್ಸವ

    By adminMay 14, 2026No Comments1 Min Read
    itihasothsava

    ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗಕ್ಕೆ 30 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ವಿಭಾಗದ ಹಿರಿಯ ವಿದ್ಯಾರ್ಥಿಗಳ ವೇದಿಕೆಯ ನೇತೃತ್ವದಲ್ಲಿ ಮೇ 15ರಂದು ಇತಿಹಾಸೋತ್ಸವ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಡಿಜಿಟಲ್ ಯುಗದ ಐತಿಹಾಸಿಕ ಸಂಶೋಧನೆಯಲ್ಲಿ ವೈಜ್ಞಾನಿಕ ಪ್ರಗತಿ ಎಂಬ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ.

    ವಿಭಾಗದ ಹಿರಿಯ ವಿದ್ಯಾರ್ಥಿಗಳು ಹಾಗೂ ಚೆನ್ನೈನ ಸೇವ್ ಅವರ್ ಕಂಟ್ರಿ ಫೌಂಡೇಶನ್ ಸಹಯೋಗದಲ್ಲಿ ಬೆಳಗ್ಗೆ 9ರಿಂದ ಇತಿಹಾಸೋತ್ಸವ ಮೆರವಣಿಗೆ ಹಾಗೂ ನಾಣ್ಯ ಪ್ರದರ್ಶನ ನಡೆಯಲಿದೆ.


    Provided by
    Provided by

    ಸಮಾರಂಭದ ಅಧ್ಯಕ್ಷತೆಯನ್ನು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ವಹಿಸಲಿದ್ದು, ಸಾಹಿತಿ ಪ್ರೊ. ನಾಡೋಜ ಬರಗೂರು ರಾಮಚಂದ್ರಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯ, ಕಲ್ಬುರ್ಗಿಯ ವಿಶ್ರಾಂತ ಸಮಕುಲಪತಿ ಪ್ರೊ. ಎಸ್. ಚಂದ್ರಶೇಖರ್ ಭಾಗವಹಿಸಲಿದ್ದಾರೆ. ಕುಲ ಸಚಿವ ನಾಹಿದಾ ಝಮ್ ಝಮ್ ಹಾಗೂ ವಿಭಾಗದ ಮುಖ್ಯಸ್ಥ ಪ್ರೊ. ಪಿ.ಎಲ್. ರಾಜು ಉಪಸ್ಥಿತರಿರುವರು.

    ಬೆಂಗಳೂರಿನ ಕರ್ನಾಟಕ ಲಲಿತಕಲಾ ಪರಿಷತ್‌ನ ಲಲಿತ ಕಲಾ ಕಾಲೇಜಿನ ಪ್ರಾಧ್ಯಾಪಕ ಡಾ. ಆರ್.ಎಚ್. ಕುಲಕರ್ಣಿ ಅವರು ಸೈಂಟಿಫಿಕ್ ಟೂಲ್ಸ್ ಅವೈಲಬಲ್ ಫಾರ್ ರಿಸರ್ಚ್ ಗ್ಯಾಪ್ ಇನ್ ಹಿಸ್ಟೋರಿಕಲ್ ಸ್ಟಡೀಸ್ ಕುರಿತು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಡಿಜಿಟಲ್ ಟೆಕ್ನಾಲಜಿ ಇನ್ ಹೆರಿಟೇಜ್ ಸ್ಟಡೀಸ್ ಕನ್ಸರ್ವೇಷನ್ ಆಂಡ್ ಎಜ್ಯುಕೇಶನ್ ವಿಷಯದ ಕುರಿತು ಡಿಜಿಟೂರ್ ಟೆಕ್ನಾಲಜೀಸ್‌ನ ಆನಂದ್ ಬಾಬು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಬೆಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಜಮುನಾ ಎಂ. ಅಧ್ಯಕ್ಷತೆ ವಹಿಸಲಿದ್ದಾರೆ. ವಿಭಾಗದ ಹಿರಿಯ ವಿದ್ಯಾರ್ಥಿಗಳಾದ ಡಾ. ಮಹೇಶ್ ಕುಮಾರ್ ಅವರ ಅಂಬೇಡ್ಕರ್ ಚಿಂತನೆಗಳು ಹಾಗೂ ಡಾ. ಯೋಗೀಶ ಎ. ಅವರ ತುಮಕೂರು ಜಿಲ್ಲೆಯಲ್ಲಿ ಸೂಫಿ ಸಂಸ್ಕೃತಿ ಕೃತಿಗಳು ಲೋಕಾರ್ಪಣೆಗೊಳ್ಳಲಿವೆ. ಅಪರಾಹ್ನ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ಏರ್ಪಡಿಸಲಾಗಿದೆ ಎಂದು ವಿಭಾಗದ ಮುಖ್ಯಸ್ಥ ಪ್ರೊ. ಎಲ್. ಪಿ. ರಾಜು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.