nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026
    Facebook Twitter Instagram
    ಟ್ರೆಂಡಿಂಗ್
    • ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ
    • ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    • ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
    • ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
    • ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    • ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಫೆ.13ರಂದು  ನಾಟಕೋತ್ಸವದ ಉದ್ಘಾಟನಾ ಸಮಾರಂಭ
    ತುಮಕೂರು February 10, 2025

    ತುಮಕೂರು: ಫೆ.13ರಂದು  ನಾಟಕೋತ್ಸವದ ಉದ್ಘಾಟನಾ ಸಮಾರಂಭ

    By adminFebruary 10, 2025No Comments1 Min Read

    Provided by
    Provided by

    ತುಮಕೂರು: ಪ್ರಯೋಗದಾಟಗಳ ರಂಗ ಕೇಂದ್ರವೆಂದೇ ಪ್ರಸಿದ್ಧಿ ಇರುವ ನಾಟಕ ಮನೆ ತುಮಕೂರು ರಂಗ ತಂಡವು ನಿರಂತರವಾಗಿ ರಂಗಉತ್ಸವ, ನಾಟಕಗಳು, ವಿಚಾರ ಸಂಕಿರಣಗಳು, ರಂಗ ಕಾರ್ಯಾಗಾರಗಳು, ಸಾಧಕರಿಗೆ ಅಭಿನಂದನೆ ಹೀಗೆ ಹಲವಾರು ರೀತಿಯ ರಂಗ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ.

    ಇದೀಗ ತುಮಕೂರು ನಗರದ ಡಾ.ಗುಬ್ಬಿವೀರಣ್ಣಕಲಾಕ್ಷೇತ್ರದಲ್ಲಿ, ದಿನಾಂಕ 13—02–2025ರ ಗುರುವಾರ ಸಂಜೆ 6.00ಕ್ಕೆ ನಾಟಕೋತ್ಸವದ ಉದ್ಘಾಟನಾ ಸಮಾರಂಭವಿದ್ದು , ನಂತರ ಪ್ರಸ್ತುತ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಸೈಯದ್‌ ಅಹಮದ್‌ ಖಾನ್ (ಎಸ್.ಎ.ಖಾನ್)ರವರಿಗೆ ನಾಟಕ ಮನೆ ತುಮಕೂರು ವತಿಯಿಂದ ಅಭಿನಂದನೆಯನ್ನು ಸಲ್ಲಿಸಲಾಗುತ್ತದೆ.

    ತದನಂತರ ರಾತ್ರಿ 7.00ಕ್ಕೆ ಯುದ್ಧದಿಂದ, ಧಾರ್ಮಿಕ ಸಂಘರ್ಷಗಳಿಂದ ಕ್ಷೋಭೆಗೊಂಡು ನರಳುತ್ತಿರುವ ಜಗತ್ತಿಗೆ ಬುದ್ಧನ ಕರುಣಾ ಮೈತ್ರಿಯ ವಿಚಾರಗಳು ಮದ್ದಾಗ ಬಲ್ಲವು ಮತ್ತು ತನಗೂ ಒಂದು ದಿನ ಸಾವಿದೆ ಎಂದು ತಿಳಿದ ಮನುಷ್ಯ ಬೇರೆಯವರಿಗೆಕೇಡು ಬಯಸಲಾರ ಎಂಬ ವಿಷಯದ ಆಶಯದೊಂದಿಗೆ ಅಶೋಕ ಚಕ್ರವರ್ತಿಯ ಬಗ್ಗೆ ಕಟ್ಟಿರುವ ನಾಟಕ “ದಯಾನದಿ ದಂಡೆಯಮೇಲೆ” ಮೋದೂರುತೇಜರವರ ರಚನೆಯಲ್ಲಿ ಧೀಮಂತ್‌ ರಾಮ್‌ ರವರ ನಿರ್ದೇಶನದಲ್ಲಿ ಮೂಡಿಬರಲಿದೆ.

    ನಾಟಕೋತ್ಸವದ ಎರಡನೆಯ ದಿನ ದಿನಾಂಕ 14—02–2025ರ ಶುಕ್ರವಾರ ಸಂಜೆ 5.00ಕ್ಕೆ ಉಪನ್ಯಾಸಕರು, ರಂಗಕರ್ಮಿಗಳು, ರಂಗಾಸಕ್ತ ಪ್ರೇಕ್ಷಕರು ಹಾಗೂ ಮಾಧ್ಯಮ ಮಿತ್ರರೊಂದಿಗೆ ಮಂಡ್ಯ ರಮೇಶ್‌ರವರು ರಂಗಸಂವಾದವನ್ನು ನಡೆಸಲಿದ್ದಾರೆ. ಸಂಜೆ 6.00ಕ್ಕೆ ಸಮಾರೋಪ ಸಮಾರಂಭವಿದ್ದು ಕನ್ನಡರಂಗ ಭೂಮಿಯನ್ನುಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುತ್ತಿರುವ  ಮಂಡ್ಯ ರಮೇಶ್‌ರವರಿಗೆ ರಂಗಗೌರವವನ್ನು ನಾಟಕ ಮನೆ ತುಮಕೂರು ತಂಡದಿಂದ ಹಮ್ಮಿಕೊಳ್ಳಲಾಗಿದೆ. ನಂತರ ರಾತ್ರಿ 7.00ಕ್ಕೆ ಮಂಡ್ಯರಮೇಶ್‌ ರವರ ನಿರ್ದೇಶನದಲ್ಲಿ ವಿಡಂಬನಾತ್ಮಕ ಹಾಸ್ಯನಾಟಕ “ಚೋರಚರಣದಾಸ” ಪ್ರದರ್ಶನಗೊಳ್ಳಲಿದೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026

    ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ

    June 26, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ತುಮಕೂರು: ಪ್ರವಾಸೋದ್ಯಮ ಇಲಾಖೆಯು ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವಿವಿಧ ವಸತಿ ಸಹಿತ ಕೌಶಲ್ಯಾಭಿವೃದ್ಧಿ…

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026

    ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ

    June 26, 2026

    ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.