nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Facebook Twitter Instagram
    ಟ್ರೆಂಡಿಂಗ್
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    • ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ
    • ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?
    • ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ
    • ಗಿಡಗಳಲ್ಲೂ ಗಂಡು, ಹೆಣ್ಣು ಇವೆಯೇ? ಯಾವ ಮರ ಹಣ್ಣು ಬಿಡುತ್ತದೆ, ಹೇಗೆ ಗುರುತಿಸಬೇಕು?
    • ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ
    ತುಮಕೂರು August 21, 2026

    ತುಮಕೂರು: ಗೊಲನ ಎಂಟರ್ ಪ್ರೈಸಸ್ ನಲ್ಲಿ ಉದ್ಯೋಗಾವಕಾಶ: ನೇರ ಸಂದರ್ಶನ

    By adminAugust 21, 2026No Comments1 Min Read
    job interview

    ತುಮಕೂರು ನಗರದ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗೊಲನ ಎಂಟರ್ ಪ್ರೈಸಸ್ ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡಲು ಯುವಕ–ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

    ಕರ್ನಾಟಕ ಕನಿಷ್ಠ ವೇತನ ಕಾಯ್ದೆಯನ್ವಯ ಆಕರ್ಷಕ ವೇತನ ನೀಡಲಾಗುತ್ತದೆ. ಇದರೊಂದಿಗೆ ಇಎಸ್ ಐ (ESI) ಮತ್ತು ಪಿಎಫ್ (PF) ಸೌಲಭ್ಯ ಹಾಗೂ ವಿವಿಧ ಶಿಫ್ಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ.

    ನೇರ ಸಂದರ್ಶನ ವಿವರ:

    ಸ್ಥಳ: ಅಂತರಸನಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು

    ಸಮಯ: ಬೆಳಿಗ್ಗೆ 10:30 ಗಂಟೆಗೆ

    ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

    ನವೀನ್ ಜಿ.ಎಲ್. (ಮೇಲ್ವಿಚಾರಕರು): +91 97431 03968

    ಗೊಲನ ಎಂಟರ್ಪ್ರೈಸಸ್: 97417 17700

    ವೆಬ್ ಸೈಟ್: www.golanaenterprises.com

    ಇಮೇಲ್: golanaenterprises2016@gmail.com


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Direct interview Golan Enterprises Job opportunity Tumkur
    admin
    • Website

    Related Posts

    ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?

    October 11, 2026

    ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?

    October 10, 2026

    ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ

    October 10, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

    ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ (75) ಅವರ ನಿಧನಕ್ಕೆ ತೀವ್ರ ಹೃದಯಾಘಾತವೇ ಕಾರಣ ಎಂದು ಮರಣೋತ್ತರ ಪರೀಕ್ಷೆಯ…

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.