nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ

    April 21, 2026

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್

    April 21, 2026
    Facebook Twitter Instagram
    ಟ್ರೆಂಡಿಂಗ್
    • ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ
    • ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ
    • ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    • ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ
    • ಗುಬ್ಬಿ ಸಮೀಪ ಭೀಕರ ಅಪಘಾತ: ಎಲೆಕ್ಟ್ರಿಕ್ ಕಾರು ಡಿಕ್ಕಿಯಾಗಿ 12 ವರ್ಷದ ಬಾಲಕ ಸಾವು
    • ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    • 50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!
    • ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಜಾ ದಿನಗಳಂದು ಕಾರ್ಯ ನಿರ್ವಹಿಸಲಿರುವ ತುಮಕೂರು ಕರಾಮುವಿ ಪ್ರಾದೇಶಿಕ ಕೇಂದ್ರ
    ತುಮಕೂರು October 24, 2024

    ರಜಾ ದಿನಗಳಂದು ಕಾರ್ಯ ನಿರ್ವಹಿಸಲಿರುವ ತುಮಕೂರು ಕರಾಮುವಿ ಪ್ರಾದೇಶಿಕ ಕೇಂದ್ರ

    By adminOctober 24, 2024No Comments1 Min Read
    ksou

    ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದ್ದು. ಪ್ರಥಮ ವರ್ಷದ ಈ ಮೇಲ್ಕಂಡ ಕೋರ್ಸ್ ಗಳ ಪ್ರವೇಶಾತಿಗೆ 2024ರ ನವೆಂಬರ್ 15 ಕಡೆಯ ದಿನಾಂಕವಾಗಿದೆ. ಮೇಲ್ಕಂಡ ಪದವಿಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಭರ್ತಿಮಾಡಿ ನಂತರ ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್ ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದು.

    ಈ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗುವ ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2024ರ ನವೆಂಬರ್ 15ರ ವರೆಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರು ಕಛೇರಿಯನ್ನು ತೆರೆಯುವ ಮೂಲಕ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುವುದು.


    Provided by
    Provided by

    ಕೆಎಸ್‌ಒಯು ಯುಜಿಸಿಯಿಂದ ಮಾನ್ಯತೆ ಪಡೆದಿದೆ ಮತ್ತು ನ್ಯಾಕ್ ನಿಂದ “ಎ ಪ್ಲಸ್” ಮಾನ್ಯತೆ ಪಡೆದಿದೆ. ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳಿಗೆ ಸಮನಾದ ಅರ್ಹತೆ ಇರುತ್ತದೆ.
    ಹೆಚ್ಚಿನ ವಿವರಗಳಿಗಾಗಿ: ಡಾ.ಲೋಕೇಶ.ಆರ್. ಪ್ರಾದೇಶಿಕ ನಿರ್ದೇಶಕರು, ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ ಆರ್. ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ

    April 21, 2026

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ

    April 21, 2026

    ತುಮಕೂರು: ಸಾಮಾಜಿಕ ಬದಲಾವಣೆಗೆ ಬಸವಣ್ಣನವರ ತಮ್ಮ ವಚನಗಳ ಮೂಲಕ ಕೈಗೊಂಡ ವಿಚಾರಧಾರೆಯೂ ಭಾರತ ಸಂವಿಧಾನದಲ್ಲಿ ಅಡಕವಾಗಿವೆ ಎಂದು ಅಪರ ಜಿಲ್ಲಾಧಿಕಾರಿ…

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್

    April 21, 2026

    ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ: ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ

    April 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.