nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    May 20, 2026

    ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ

    May 20, 2026

    ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ

    May 20, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
    • ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
    • ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
    • ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
    • ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
    • ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
    • “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ
    • ಕುಣಿಗಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಉರುಳಿ ತಾಯಿ–ಮಗಳು ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
    ತುಮಕೂರು May 20, 2026

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    By adminMay 20, 2026No Comments1 Min Read
    karnataka public school cinema

    ತುಮಕೂರು: ಸ್ಕೈ ಆರ್ಟ್ ಮೀಡಿಯಾ ಅರ್ಪಿಸುತ್ತಿರುವ ರಾಜಶೇಖರ್ ರಚಿಸಿ ನಿರ್ದೇಶಿಸುತ್ತಿರುವ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಮುಹೂರ್ತ ಸಮಾರಂಭ ತುಮಕೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ತುಮಕೂರು ಮತ್ತು ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದ್ದು ಇದರ ಮುಹೂರ್ತ ಸಮಾರಂಭ ತುಮಕೂರಿನ ಕೋಟೆ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸುವುದರೊಂದಿಗೆ ಆರಂಭವಾಯಿತು.

    ಕಲಾಶ್ರೀ ಲಕ್ಷ್ಮಣದಾಸ್, ಉಗಮ ಶ್ರೀನಿವಾಸ್, ಟೈಗರ್ ನಾಗ್, ಬೇಬಿ ಜಾನ್ಹವಿ, ಬೇಬಿ ಸಂಧ್ಯಾ ಮಾಸ್ಟರ್ ಚರಣ್, ಮಾಸ್ಟರ್ ಗೌತಮ್, ಮಾಸ್ಟರ್ ಪೋಷಿತ್, ರಾಜಣ್ಣ, ವೈಷ್ಣವಿ ರಾಜ್, ಇಂದ್ರಕುಮಾರ್ ಮತ್ತಿತರರು ಈ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ.


    Provided by
    Provided by

    ಭಾಗ್ಯ ಶೇಖರ್ ಅವರು ನಿರ್ಮಿಸುತ್ತಿರುವ ಇವರ ಜೊತೆಗೆ ಸಹ ನಿರ್ಮಾಪಕರಾಗಿರುವ ಯಲ್ಲಯ್ಯ ಮತ್ತು ಡಿಸಿ ಕುಮಾರ್ ಅವರು ಹಾಜರಿದ್ದರು. ಈ ಸಿನಿಮಾಕ್ಕೆ ಸಂಭಾಷಣೆ ಮತ್ತು ಸಹ ನಿರ್ದೇಶನದ ಜವಾಬ್ದಾರಿಯನ್ನು ಮಂಜುನಾಥ್ ಕೋಟೇಕೆರೆ ಹೊತ್ತಿದ್ದಾರೆ.

    ಈ ಸಿನಿಮಾದ ಸ್ಕ್ರಿಪ್ಟ್ ಅನ್ನು ಉಗಮ ಶ್ರೀನಿವಾಸ್ ನೀಡಿದರೆ ಕ್ಯಾಮರಾವನ್ನು ಲಕ್ಷ್ಮಣದಾಸ್ ಆನ್ ಮಾಡಿದರು. ಇದೊಂದು ಸಮಾಜಕ್ಕೆ ಅತ್ಯುತ್ತಮ ಸಂದೇಶ ನೀಡುವ ಸಿನಿಮಾ ಎಂದು ನಿರ್ದೇಶಕ ರಾಜ ಶೇಖರ್ ತಿಳಿಸಿದ್ದಾರೆ. ಮುಹೂರ್ತ ಸಮಾರಂಭಕ್ಕೆ ತುಮಕೂರಿನ ಹಲವಾರು ಗಣ್ಯರು ಆಗಮಿಸಿ ಚಿತ್ರ ತಂಡಕ್ಕೆ ಶುಭ ಕೋರಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ

    May 20, 2026

    ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ

    May 20, 2026

    ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ

    May 20, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    May 20, 2026

    ತುಮಕೂರು: ಸ್ಕೈ ಆರ್ಟ್ ಮೀಡಿಯಾ ಅರ್ಪಿಸುತ್ತಿರುವ ರಾಜಶೇಖರ್ ರಚಿಸಿ ನಿರ್ದೇಶಿಸುತ್ತಿರುವ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಮುಹೂರ್ತ ಸಮಾರಂಭ ತುಮಕೂರಿನ ಕೋಟೆ…

    ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ

    May 20, 2026

    ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ

    May 20, 2026

    ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ

    May 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.