ತುಮಕೂರು: ತುಮಕೂರು ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಹಿರಿಯ ಮತದಾರರಿಗೆ ಅವರ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಮಾಡಿಕೊಡುವಂತಹ ಕಾರ್ಯಕ್ಕೆ ಇಂದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಚಾಲನೆ ನೀಡಲಾಯಿತು.
ನಗರದ ಲೇಬರ್ ಕಾಲೋನಿಯಲ್ಲಿ ಹಿರಿಯ ಮತದಾರರಾದ ವೆಳ್ಳಿಯಮ್ಮ ಮನೆಯಲ್ಲೇ ಅವರಿಗೆ ಮತದಾನ ಮಾಡಲು ಅವಕಾಶ ಮಾಡಿಕೊಡಲಾಗಿತ್ತು.
ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜಾ ಖುದ್ದು ಭೇಟಿ ನೀಡಿ ಮತದಾನ ಮಾಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296