ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 19, 20, 21ಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಸೆಪ್ಟೆಂಬರ್ 21ರ ಬೆಳಿಗ್ಗೆ 11 ಗಂಟೆಗೆ ಕುವೆಂಪು ನಗರದ ನೇತಾಜಿ ಪಾರ್ಕಿನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನಾಗರಿಕರು ಜನಸ್ಪಂದನ ಕಾರ್ಯಕ್ರಮದಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q