nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಗಸ್ಟ್‌ ಗೆ ಎತ್ತಿನಹೊಳೆ ಯೋಜನೆ ನೀರು ಹರಿಯಲಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್

    June 15, 2026

    ಹೇಮಾವತಿ ಲಿಂಕ್ ಕೆನಾಲ್ ನಿಂದ ತುಮಕೂರು ರೈತರಿಗೆ ದೊಡ್ಡ ಅನ್ಯಾಯ: ಕೆ.ಟಿ.ಶಾಂತಕುಮಾರ್ ಆಕ್ರೋಶ

    June 15, 2026

    ತುಮಕೂರು: ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ಡಿ.ಫಾರ್ಮ್ ಓದುವ ಅವಕಾಶ

    June 15, 2026
    Facebook Twitter Instagram
    ಟ್ರೆಂಡಿಂಗ್
    • ಆಗಸ್ಟ್‌ ಗೆ ಎತ್ತಿನಹೊಳೆ ಯೋಜನೆ ನೀರು ಹರಿಯಲಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹೇಮಾವತಿ ಲಿಂಕ್ ಕೆನಾಲ್ ನಿಂದ ತುಮಕೂರು ರೈತರಿಗೆ ದೊಡ್ಡ ಅನ್ಯಾಯ: ಕೆ.ಟಿ.ಶಾಂತಕುಮಾರ್ ಆಕ್ರೋಶ
    • ತುಮಕೂರು: ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ಡಿ.ಫಾರ್ಮ್ ಓದುವ ಅವಕಾಶ
    • ಸಿರಾ: ಜೂ.16ರಂದು ಮದ್ಯ ವರ್ಜನ ಶಿಬಿರ
    • ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ
    • ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಜೂನ್ 21ರಂದು ಉಚಿತ ಸಾಮೂಹಿಕ ವಿವಾಹ, ಜನ ಜಾಗೃತಿ ಧರ್ಮ ಸಮಾರಂಭ, ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ
    • ತುಮಕೂರು: ಜೂನ್ 26 ರಿಂದ ಪುಸ್ತಕ ಸಂತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ಡಿ.ಫಾರ್ಮ್ ಓದುವ ಅವಕಾಶ
    ತುಮಕೂರು June 15, 2026

    ತುಮಕೂರು: ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ಡಿ.ಫಾರ್ಮ್ ಓದುವ ಅವಕಾಶ

    By adminJune 15, 2026No Comments1 Min Read
    students

    ತುಮಕೂರು: ಫಾರ್ಮಸಿ ಕ್ಷೇತ್ರದಲ್ಲಿ ವೃತ್ತಿಪರ ಶಿಕ್ಷಣ ಅಭ್ಯಾಸ ಮಾಡುವ ಆಸಕ್ತಿ ಹೊಂದಿರುವ ಆರ್ಥಿಕವಾಗಿ ಹಿಂದುಳಿದ, ಅಂಗವಿಕಲರಿಗೆ, ಅಥವಾ ಒಬ್ಬರೇ ಪೋಷಕರು, ಅನಾಥ ವಿದ್ಯಾರ್ಥಿಗಳಿಗೆ ಉಚಿತ ಡಿ.ಫಾರ್ಮ್ ಪಡೆಯುವ ಅವಕಾಶವನ್ನು ತುಮಕೂರಿನ ಮಯೂರ ಕಾಲೇಜು ಆಫ್ ಫಾರ್ಮಸಿ ಕಲ್ಪಿಸಿದೆ.

    ಈ ಯೋಜನೆಯಲ್ಲಿ 30 ವಿದ್ಯಾರ್ಥಿಗಳಿಗೆ ಸಂಪೂರ್ಣ ಬೋಧನಾ ಶುಲ್ಕ ವಿನಾಯಿತಿ ನೀಡಲಾಗುತ್ತಿದೆ. ಮೇಲೆ ತಿಳಿಸಿದ ಅರ್ಹ ವಿದ್ಯಾರ್ಥಿಗಳು ಕೇವಲ ಪರೀಕ್ಷಾ ಮಂಡಳಿ ಶುಲ್ಕ ಹಾಗೂ ಇತರೆ ಕನಿಷ್ಠ ಕಡ್ಡಾಯ ಶುಲ್ಕಗಳನ್ನು ಮಾತ್ರ ಭರಿಸಬೇಕಾಗುತ್ತದೆ. ಅಂದರೆ ವಾರ್ಷಿಕವಾಗಿ ಸುಮಾರು ಆರರಿಂದ ಏಳು ಸಾವಿರದವರೆಗೆ ಮಾತ್ರ ವೆಚ್ಚವಾಗುವ ಸಾಧ್ಯತೆ ಇದೆ ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.


    Provided by
    Provided by

    ಡಿ.ಫಾರ್ಮ್ ಎರಡು ವರ್ಷಗಳ ವೃತ್ತಿಪರ ಕೋರ್ಸ್ ಆಗಿದ್ದು, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ (ಪಿಸಿಐ) ಯಿಂದ ಮಾನ್ಯತೆ ಪಡೆದಿದೆ. ದ್ವಿತೀಯ ಪಿಯುಸಿ ವಿಜ್ಞಾನ ವಿಷಯದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ ಸಂಬಂಧಪಟ್ಟ ವಿದ್ಯಾರ್ಥಿಗಳು ಮತ್ತು ಪೋಷಕರು 9480150808 ಮೊಬೈಲ್ ನಂಬರಿಗೆ ಕರೆ ಮಾಡಬಹುದು, ಅಥವಾ ತುಮಕೂರಿನ ಆರ್.ಟಿ.ನಗರದಲ್ಲಿರುವ ಕಾಲೇಜಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    June 14, 2026

    ತುಮಕೂರು: ಜೂನ್ 26 ರಿಂದ ಪುಸ್ತಕ ಸಂತೆ

    June 14, 2026

    ರುಡ್‌ ಸೆಟ್ ಸಂಸ್ಥೆ: ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ

    June 14, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಆಗಸ್ಟ್‌ ಗೆ ಎತ್ತಿನಹೊಳೆ ಯೋಜನೆ ನೀರು ಹರಿಯಲಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್

    June 15, 2026

    ಕೊರಟಗೆರೆ: ಅನಾರೋಗ್ಯದ ನಡುವೆಯೂ ಅಭಿಮಾನಿಗಳು ಆಯೋಜಿಸಿದ್ದ ಬೃಹತ್ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಸಾವಿರಾರು…

    ಹೇಮಾವತಿ ಲಿಂಕ್ ಕೆನಾಲ್ ನಿಂದ ತುಮಕೂರು ರೈತರಿಗೆ ದೊಡ್ಡ ಅನ್ಯಾಯ: ಕೆ.ಟಿ.ಶಾಂತಕುಮಾರ್ ಆಕ್ರೋಶ

    June 15, 2026

    ತುಮಕೂರು: ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ಡಿ.ಫಾರ್ಮ್ ಓದುವ ಅವಕಾಶ

    June 15, 2026

    ಸಿರಾ: ಜೂ.16ರಂದು ಮದ್ಯ ವರ್ಜನ ಶಿಬಿರ

    June 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.