ತುಮಕೂರು: ಬೆವಿಕಂ ಗ್ರಾಮೀಣ ಉಪವಿಭಾಗ–1ರ ವ್ಯಾಪ್ತಿಯಲ್ಲಿ ಡಿಟಿಸಿ ಸ್ಥಳಾಂತರ ಕಾಮಗಾರಿ ಕೈಗೊಂಡಿರುವುದರಿಂದ ಫೆಬ್ರವರಿ 2ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬೆಳ್ಳಾವಿ ಟೌನ್, ಸುಗುಣ, ದೊಡ್ಡವೀರನಹಳ್ಳಿ, ಸಿಂಗೀಪುರ, ದೊಡ್ಡೇರಿ, ಕಾಗ್ಗೆರೆ, ಅಸಲಿಪುರ, ಮಶಣಾಪುರ, ಹರಿವಣಪುರ, ನಾಗಾರ್ಜುನಹಳ್ಳಿ, ಚನ್ನೇನಹಳ್ಳಿ, ಕರಲುಪಾಳ್ಯ, ಚಿಕ್ಕಬೆಳ್ಳಾವಿ, ಮಾವಿನಕುಂಟೆ, ತಿಮ್ಮಲಾಪುರ, ಬಾಣಾವರ, ಲಕ್ಕನಹಳ್ಳಿ, ಅಪ್ಪಿನಾಯಕನಹಳ್ಳಿ, ಬ್ಯಾಲ, ಟಿ.ಗೊಲ್ಲಹಳ್ಳಿ ಹಾಗೂ ಬೆಳ್ಳಾವಿ ಗ್ರಾಮ ಪಂಚಾಯಿತಿಯ ಇತರೆ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4