ತುಮಕೂರು: ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಗೆ ಅಗತ್ಯವಿರುವ 2kv–UPS with Batteries ಗಳನ್ನು ಖರೀದಿಸಲು ದರಪಟ್ಟಿ ಆಹ್ವಾನಿಸಲಾಗಿದೆ.
ಆಸಕ್ತ ಸರಬರಾಜುದಾರರು ಮಾರ್ಚ್ 24ರ ಸಂಜೆ 5:30ರೊಳಗೆ ಮುದ್ದಾಂ ಅಥವಾ ಅಂಚೆ ಮೂಲಕ ದರಪಟ್ಟಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4