nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026
    Facebook Twitter Instagram
    ಟ್ರೆಂಡಿಂಗ್
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    • ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ
    ತುಮಕೂರು October 6, 2025

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    By adminOctober 6, 2025No Comments1 Min Read
    protest

    ತುಮಕೂರು(ನಮ್ಮ ತುಮಕೂರು):  ರಾಜ್ಯ ಸರ್ಕಾರ ಬಡ ಜನರ ವಿರೋಧಿ ನೀತಿ ಕೈಬಿಡಿ ಎಂದು ಒತ್ತಾಯಿಸಿ, ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿಯನ್ನು ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕ, ತುಮಕೂರು ಜಿಲ್ಲಾ ಹೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಪ್ರತಿಭಟನೆ ನಡೆಸಿತು.

    ಸರ್ಕಾರ ಬಡವರ ಬಿಪಿಎಲ್ ಕಾರ್ಡ್‌ಗಳನ್ನು ವೈಜ್ಞಾನಿಕವಾಗಿ ರದ್ದುಗೊಳಿಸಿರುವುದು ಸಂಪೂರ್ಣ ಜನವಿರೋಧಿ ಕ್ರಮವಾಗಿದ್ದು, ಕೂಲಿಕಾರ್ಮಿಕರು ಹಾಗೂ ಬಡ ಕುಟುಂಬಗಳು ಇದರ ಬಲಿಯಾಗಿದ್ದಾರೆ ಎಂದು ಸಮಿತಿಯ ಮುಖಂಡರು ಆರೋಪಿಸಿದರು.


    Provided by
    Provided by

    ಇದೇ ವೇಳೆ ಜಿಲ್ಲಾಧಿಕಾರಿಗಳ ಪರವಾಗಿ ಆಹಾರ ಇಲಾಖೆಯ ಅಧಿಕಾರಿ ನಾಗರಾಜ್ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಜ್ಯೋತಿ, ಶಕ್ತಿ, ಯೂನಿಟ್ ಹಾಗೂ ಅನ್ನಭಾಗ್ಯ ಯೋಜನೆಗಳು ರಾಜ್ಯಾದ್ಯಂತ ಜಾರಿಗೆ ಬಂದಿದ್ದು, ಬಡವರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕ್ರಮಗಳು ಮುಂದುವರಿದಿವೆ ಎಂದು ಹೇಳಿದರು.

    ಆದರೆ ಇದನ್ನು ಒಪ್ಪದ ಪ್ರತಿಭಟನಾಕಾರರು ಸರ್ಕಾರ ನುಡಿದಂತೆ ಕಾರ್ಯಗತಗೊಳಿಸಿಲ್ಲ, ಅನೇಕ ಬಡ ಕುಟುಂಬಗಳಿಗೆ ಎಪಿಎಲ್ ಕಾರ್ಡ್ ನೀಡಿರುವುದರಿಂದ ನಿಜವಾದ ಬಡವರು ಸರ್ಕಾರಿ ಯೋಜನೆಗಳಿಂದ ವಂಚಿತರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೇ,  ಎಂಟು ವರ್ಷಗಳ ಹಿಂದೆ ರಾಜ್ಯದಾದ್ಯಂತ ಸುಮಾರು 14 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಿರುವುದು ಬಡ ಜನರ ಜೀವನದ ಮೇಲೆ ದುಷ್ಪರಿಣಾಮ ಬೀರಿದೆ ಎಂದು ಆರೋಪಿಸಿದರು.

    ಬಡವರ ಮನೆ ಮನೆ ಪರಿಶೀಲನೆ ನಡೆಸಿ ನಿಜವಾದ ಅರ್ಹ ಕುಟುಂಬಗಳನ್ನು ಗುರುತಿಸಿ ಅವರಿಗೆ ಬಿಪಿಎಲ್ ಕಾರ್ಡ್ ನೀಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ತುಮಕೂರು: ಈಗ ಭೂಮಿಯ ಬೆಲೆ ಚಿನ್ನದ ಬೆಲೆಯಾಗಿದೆ. ರೈತರು ತಮ್ಮ ಜಮೀನು ಮಾರಾಟ ಮಾಡಿಕೊಳ್ಳಬೇಡಿ, ಮಕ್ಕಳ ಮದುವೆ ಅಥವಾ ಸಂಸಾರದ…

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026
    ont-size:32px!important;box-shadow:none;display:inline-block;vertical-align:middle">

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.