nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 11, 2026

    ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ

    February 11, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಗ್ರಾಮಾಂತರ : ಪಡಿತರ ಚೀಟಿದಾರರು ಇ–ಕೆವೈಸಿ ಮಾಡಿಸಲು ಸೂಚನೆ
    ತುಮಕೂರು May 3, 2025

    ತುಮಕೂರು ಗ್ರಾಮಾಂತರ : ಪಡಿತರ ಚೀಟಿದಾರರು ಇ–ಕೆವೈಸಿ ಮಾಡಿಸಲು ಸೂಚನೆ

    By adminMay 3, 2025No Comments1 Min Read

    ತುಮಕೂರು: ತುಮಕೂರು ಗ್ರಾಮಾಂತರ ವ್ಯಾಪ್ತಿಯಲ್ಲಿರುವ ಪಡಿತರ ಚೀಟಿದಾರರು ಕೂಡಲೇ ಕಡ್ಡಾಯವಾಗಿ ಇ–ಕೆವೈಸಿ ಮಾಡಿಸಬೇಕೆಂದು ತಹಶೀಲ್ದಾರ್ ರಾಜೇಶ್ವರಿ ಮನವಿ ಮಾಡಿದ್ದಾರೆ.

    ತಾಲ್ಲೂಕಿನಲ್ಲಿ ಪಡಿತರ ಚೀಟಿದಾರರು ತಮ್ಮ ಕುಟುಂಬದಲ್ಲಿ ಇ–ಕೆವೈಸಿ ಆಗದೇ ಇರುವ ಸದಸ್ಯರುಗಳನ್ನು ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಇ–ಕೆವೈಸಿ ಮೂಲಕ ಅಪ್‌ ಡೇಟ್ ಮಾಡಿಸಬೇಕು. ಪ್ರತಿ ಸದಸ್ಯರ ಚಾಲ್ತಿಯಲ್ಲಿರುವ ಮೊಬೈಲ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನ್ಯಾಯಬೆಲೆ ಅಂಗಡಿಯವರಿಗೆ ಮಾಹಿತಿ ನೀಡಬೇಕು. E–KYC ಅಪ್‌ ಡೇಟ್ ಮಾಡಿಸದೇ ಇದ್ದಲ್ಲಿ ಅಂತಹ ಫಲಾನುಭವಿಗಳ ಹೆಸರನ್ನು ಪಡಿತರ ಚೀಟಿಯಿಂದ ಕೈಬಿಡಲಾಗುವುದು.


    Provided by
    Provided by

    ಈಗಾಗಲೇ ತುಮಕೂರು ತಾಲ್ಲೂಕಿನಲ್ಲಿ ಒಟ್ಟು 2,49,934 ಪಡಿತರ ಚೀಟಿಯ ಸದಸ್ಯರುಗಳಿದ್ದು, ಈವರೆವಿಗೆ 244695 ಸದಸ್ಯರುಗಳ ಇ–ಕೆವೈಸಿ ಪೂರ್ಣಗೊಂಡಿರುತ್ತದೆ. ಉಳಿದ 5239 ಸದಸ್ಯರುಗಳ ಇ–ಕೆವೈಸಿ ಬಾಕಿ ಉಳಿದಿರುವುದರಿಂದ ಎಲ್ಲರೂ ನಿಗದಿತ ಅವಧಿಯೊಳಗೆ ಇ–ಕೆವೈಸಿ ಅಪ್‌ ಡೇಟ್ ಮಾಡಿಸತಕ್ಕದ್ದು.

    ನಿಧನ ಹೊಂದಿರುವ ಕುಟುಂಬದ ಸದಸ್ಯರುಗಳ ಮರಣ ಪ್ರಮಾಣ ಪತ್ರವನ್ನು ಹಾಜರುಪಡಿಸಿ ನ್ಯಾಯಬೆಲೆ ಅಂಗಡಿಯಲ್ಲಿ ಹೆಸರನ್ನು ತೆಗೆಸಬೇಕು. ಕುಟುಂಬದಲ್ಲಿ ಯಾವುದಾದರೂ ಸದಸ್ಯರು ಆಧಾರ್ ಕಾರ್ಡ್ ಸಂಖ್ಯೆ ಪಡಿತರ ಚೀಟಿಗೆ ನಮೂದಾಗದೇ ಇದ್ದಲ್ಲಿ ಅಂತಹವರು ತಮ್ಮ ಹತ್ತಿರದ ಕರ್ನಾಟಕ ಒನ್, ತುಮಕೂರು ಒನ್ ಅಥವಾ ಗ್ರಾಮ ಒನ್ ಸೇವಾ ಕೇಂದ್ರಕ್ಕೆ ಹೋಗಿ ನಮೂದು ಮಾಡಿಸಬೇಕು. ಇ-ಕೆವೈಸಿ ಮಾಡದ ಫಲಾನುಭವಿಯು ಬೇರೆ ರಾಜ್ಯ/ಕೇಂದ್ರಾಡಳಿತ ಪ್ರದೇಶದಲ್ಲಿ ವಾಸವಿದ್ದು, ಅವರ ಆಧಾರ್ ಅವರು ಇರುವ ಸ್ಥಳದಲ್ಲಿ ನವೀಕರಿಸದೇ ಇದ್ದಲ್ಲಿ, ಅಂತಹ ಫಲಾನುಭವಿಗಳನ್ನು ಪಡಿತರ ಚೀಟಿಯಿಂದ ರದ್ದುಪಡಿಸಲಾಗುವುದು.

    ಫಲಾನುಭವಿಗಳು ತಮ್ಮ ಇ-ಕೆವೈಸಿ ಸ್ಥಿತಿಯನ್ನು ತಿಳಿದುಕೊಳ್ಳಲು ಮತ್ತು ಸ್ಪಷ್ಠೀಕರಣಗಳನ್ನು ಪಡೆಯಲು ಇಲಾಖೆಯ ನಿಶುಲ್ಕ ಸಹಾಯವಾಣಿ (1967 / 14445 / 1800 425 9339)ಗೆ ಕರೆ ಮಾಡಬಹುದು ಅಥವಾ AHARA ಪೋರ್ಟಲ್‌ ನ URL ಲಿಂಕ್ ಮೂಲಕ https://ahara.karnataka.gov.in  ಪಡಿತರ ಚೀಟಿದಾರರು ತಮ್ಮ ಇ–ಕೆವೈಸಿ ಸ್ಥಿತಿಯನ್ನು ಪರಿಶೀಲಿಸಬಹುದು ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ತುಮಕೂರು: ಜಿಲ್ಲಾ ದಲಿತ–ಪ್ರಗತಿಪರ ಸಂಘಟನೆಗಳ ಒಕ್ಕೂಟ ಮತ್ತು ಸಾರ್ವತ್ರಿಕ ಆರೋಗ್ಯ ಆಂದೋಲನ–ಕರ್ನಾಟಕ ವತಿಯಿಂದ ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳನ್ನು ಸರ್ಕಾರ…

    ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 11, 2026

    ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ

    February 11, 2026

    ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.