ತುಮಕೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಗರದ ಡಾ.ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಮಂಗಳವಾರ ತೀವ್ರ ಸಂತಾಪ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಕಾನೂನು ಕಾಲೇಜಿನ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx