nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 10, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    May 10, 2026

    ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ

    May 9, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ
    • ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ
    • ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸೇರಿ ನಾಲ್ವರು ಸಾವು
    • ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ
    • ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ
    • ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ
    • ತೆರೆ ಮೇಲೆ ರಾಜ್‌ ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಆರ್‌. ಮಂಜುನಾಥ್‌ ಚವಾಣ್‌, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    ತುಮಕೂರು May 10, 2026

    ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    By adminMay 10, 2026No Comments1 Min Read
    appliction

    ತುಮಕೂರು: ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ವತಿಯಿಂದ ಜಿಲ್ಲಾಧ್ಯಕ್ಷ ಎ. ಮಹಾಲಿಂಗಯ್ಯನವರ ನೇತೃತ್ವದಲ್ಲಿ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

    ಪ್ರಸಕ್ತ ಸಾಲಿನ 2025–26ರ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ.90% ರಷ್ಟು ಅಧಿಕ ಅಂಕ ಹಾಗೂ ಉನ್ನತ ಸ್ನಾತಕ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸಿದ ಜಿಲ್ಲೆಯ ಕುರುಬ ಜನಾಂಗದ ವಿದ್ಯಾರ್ಥಿಗಳು ಮೇ 25ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


    Provided by
    Provided by

    ಆಸಕ್ತ ವಿದ್ಯಾರ್ಥಿಗಳು ಮುಖ್ಯಶಿಕ್ಷಕರು/ ಪ್ರಾಂಶುಪಾಲರಿಂದ ದೃಢೀಕರಿಸಿದ ಅಂಕಪಟ್ಟಿ, ಜಾತಿಪ್ರಮಾಣಪತ್ರ, ಆಧಾರ್ ಕಾರ್ಡ್, ತಮ್ಮ ಇತ್ತೀಚಿನ ಪಾಸ್‌ ಪೋರ್ಟ್ ಅಳತೆಯ 2 ಭಾವಚಿತ್ರ, ವಿದ್ಯಾರ್ಥಿಯ ಮತ್ತು ಪೋಷಕರ ಮೊಬೈಲ್ ನಂಬರ್, ವಿಳಾಸದೊಂದಿಗೆ ತುಮಕೂರಿನ ಜಿಲ್ಲಾ ಕಚೇರಿಗೆ ಖುದ್ದಾಗಿ ಅಥವಾ ಮುಚ್ಚಿದ ಲಕೋಟೆಯಲ್ಲಿ ಅಂಚೆ ಕಚೇರಿ ಮೂಲಕ ಎ. ಮಹಾಲಿಂಗಯ್ಯ, ಜಿಲ್ಲಾಧ್ಯಕ್ಷರು, ಕರ್ನಾಟಕ ಪ್ರದೇಶ ಯುವ ಕುರುಬರ ಸಂಘ (ರಿ.), ಅನಿತಾನಿಲಯ, 7ನೇ ಕ್ರಾಸ್, ಶ್ರೀರಾಮನಗರ, ತುಮಕೂರು ಇಲ್ಲಿಗೆ ಸಲ್ಲಿಸುವಂತೆ ಸಂಘದ ಕಾರ್ಯದರ್ಶಿ ವೈ. ಬಸವರಾಜು ಮನವಿ ಮಾಡಿದ್ದಾರೆ.

    ಹೆಚ್ಚಿನ ಮಾಹಿತಿಗಾಗಿ ಮೊ: 9880647383, ಪ್ರಧಾನ ಕಾರ್ಯದರ್ಶಿ, ಎಂ.ಆರ್.ಚಂದ್ರಶೇಖರ್ ಮೊ: 9008805842ಕ್ಕೆ ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ

    May 9, 2026

    ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ

    May 9, 2026

    ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ

    May 8, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 10, 2026

    ತುಮಕೂರು: ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ವತಿಯಿಂದ ಜಿಲ್ಲಾಧ್ಯಕ್ಷ ಎ. ಮಹಾಲಿಂಗಯ್ಯನವರ ನೇತೃತ್ವದಲ್ಲಿ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಜಿಲ್ಲಾ…

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗದ ಹಿರಿಯ ನಾಯಕ ಇನ್ನಿಲ್ಲ

    May 10, 2026

    ಕೊಡಿಗೇನಹಳ್ಳಿ: ಬಸ್‌ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್‌ ಕದ್ದ ಮಹಿಳೆ ಬಂಧನ

    May 9, 2026

    ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸೇರಿ ನಾಲ್ವರು ಸಾವು

    May 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.