nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026
    Facebook Twitter Instagram
    ಟ್ರೆಂಡಿಂಗ್
    • ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
    • ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
    • ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
    • ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    • ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ
    • ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ
    • ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ
    • ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು  | ‘ಸಾಬೂನು ಮೇಳ’ಕ್ಕೆ  ಚಾಲನೆ ನೀಡಿದ  ಸಿದ್ಧಲಿಂಗಮಹಾಸ್ವಾಮೀಜಿ
    Uncategorized October 27, 2025

    ತುಮಕೂರು  | ‘ಸಾಬೂನು ಮೇಳ’ಕ್ಕೆ  ಚಾಲನೆ ನೀಡಿದ  ಸಿದ್ಧಲಿಂಗಮಹಾಸ್ವಾಮೀಜಿ

    By adminOctober 27, 2025No Comments1 Min Read
    soap fair

    ತುಮಕೂರು: ತುಮಕೂರಿನಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿಯಿಂದ ತುಮಕೂರು ನಗರದಲ್ಲಿ ಅಕ್ಟೋಬರ್ 25ರಿಂದ ನವೆಂಬರ್ 4ರವರೆಗೆ ಹಮ್ಮಿಕೊಂಡಿರುವ ಸಾಬೂನು ಮೇಳಕ್ಕೆ ಚಿಲುಮೆ ಸಮುದಾಯ ಭವನದಲ್ಲಿ ಸಿದ್ಧಗಂಗಾ ಮಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ಧಲಿಂಗಮಹಾಸ್ವಾಮಿಗಳವರ ಅಮೃತ ಹಸ್ತದಿಂದ ಚಾಲನೆ ನೀಡಲಾಯಿತು.

    ಪೂಜ್ಯರು  ಮೈಸೂರು ಸ್ಯಾಂಡಲ್ ಸೋಪು ಮತ್ತು ಕೆಎಸ್‌ ಡಿಎಲ್ ಉತ್ಪನ್ನಗಳು ಗ್ರಾಹಕರ ಮನ್ನಣೆ ಗಳಿಸಿವೆ. ಯಾವ ಉತ್ಪನ್ನಗಳು ಗುಣಮಟ್ಟದಿಂದ ಕೂಡಿರುತ್ತವೆಯೋ ಅವುಗಳನ್ನು ಗ್ರಾಹಕರು ಕೊಳ್ಳುತ್ತಾರೆ ಎಂದರು.


    Provided by
    Provided by

    ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿತ್ವದಿಂದ ಸ್ಥಾಪಿತವಾದ ಈ ಸಂಸ್ಥೆ 100 ವರ್ಷಗಳ ಭವ್ಯ ಪರಂಪರೆಯನ್ನು ಹೊಂದಿದೆ. ಅಂದಿನಿಂದ ಇಂದಿನ ತನಕ ಸಂಸ್ಥೆಯು ಗುಣಮಟ್ಟ ಕಾಪಾಡಿಕೊಂಡು ಬಂದಿದೆ. ವಿಶೇಷತೆ ಎಂದರೆ, ವರ್ಷದಿಂದ ವರ್ಷಕ್ಕೆ ಈ ಸಂಸ್ಥೆ ಲಾಭದಾಯಕದತ್ತ ಮುನ್ನಡೆಯುತ್ತಿದೆ. ಸರ್ಕಾರಕ್ಕೆ ಡಿವಿಡೆಂಡ್ ಪಾವತಿಸಿದೆ. ಇವೆಲ್ಲವನ್ನೂ ಗಮನಿಸಿದರೆ ಗ್ರಾಹಕರು ಈ ಉತ್ಪನ್ನಗಳ ಬಗ್ಗೆ ಆಕರ್ಷಣೆ ಗೊಂಡಿದ್ದಾರೆ ಎಂಬುದನ್ನು ತಿಳಿಯಬಹುದು ಎಂದರು.

    ಕೆ.ಎಸ್.ಡಿ.ಎಲ್. ಸಂಸ್ಥೆಯು ಪರೋಕ್ಷವಾಗಿ ರೈತರಿಗೂ ಸಹಕಾರಿಯಾಗಿದೆ. ಶ್ರೀಗಂಧ ಮರ ಬೆಳೆಯಲು ಪ್ರೋತ್ಸಾ ಹಿಸುವುದು, ಅವುಗಳನ್ನು ಪಡೆದು ಮೈಸೂರು ಸೋಪು ಮತ್ತು ಉತ್ಪನ್ನಗಳಿಗೆ ಬಳಸುತ್ತಾ ಬಂದಿರುವುದರಿಂದ ರೈತರಿಗೂ ಪ್ರಯೋಜನವಾಗಿದೆ ಎಂದವರು ವಿವರಿಸಿದರು.

    ವಿಶ್ವದಲ್ಲಿಯೇ ಹೆಸರು ಗಳಿಸಿರುವ ಹಾಗೂ ಶತಮಾನೋತ್ಸವವನ್ನು ಪೂರೈಸಿರುವ ಕರ್ನಾಟಕ ಸರ್ಕಾರದ ಹೆಮ್ಮೆಯ ಸಂಸ್ಥೆ ಎಂಬ ಖ್ಯಾತಿಗೆ ಪಾತ್ರವಾಗಿರುವ ಕರ್ನಾಟಕ ಸೋಪ್ಸ್ & ಡಿಟರ್ಜೆಂಟ್ಸ್ ಲಿಮಿಟೆಡ್ ರಿಯಾಯಿತಿ ದರದಲ್ಲಿ ಶುದ್ಧ ನೈಸರ್ಗಿಕ ಶ್ರೀಗಂಧದೆಣ್ಣೆಯುಕ್ತ ಉತ್ಕೃಷ್ಟ ಗುಣಮಟ್ಟದ  ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಿದೆ. ತುಮಕೂರಿನ ಬಾರ್ ಲೈನ್ ರಸ್ತೆಯಲ್ಲಿರುವ ಚಿಲುಮೆ ಪೊಲೀಸ್‌ ಸಮುದಾಯ ಭವನದಲ್ಲಿ ನವೆಂಬರ್ 4 ರವರೆಗೆ ಆಯೋಜಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೋರಲಾಗಿದೆ.

    ಸಮಾರಂಭದ ಮುಖ್ಯ ಅತಿಥಿಗಳಾಗಿ ಡಾ.ಎಸ್.ನಾಗಣ್ಣ,  ಕೆ.ಎಸ್.ಡಿ.ಎಲ್.ನ ಎಜಿಎಂ (ಆಡಳಿತ) ಅರವಿಂದ್, ಜಾಹಿರಾತು ವಿಭಾಗದ ಎಜಿಎಂ ಆ‌ರ್.ಸುಷ್ಮಾ, ಡಿಎಸ್ಪಿ ಪರಮೇಶ್ ಮೊದಲಾದವರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

    May 10, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    May 7, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಕೊರಟಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲ್ಲೂಕಿನ ತಣ್ಣೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ…

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.