ತುಮಕೂರು: ಪ್ರಾಣವನ್ನೇ ಒತ್ತೆಯಿಟ್ಟು ಕಳ್ಳನನ್ನ ಹಿಡಿದ ಸಾಹಸಿ ಕಾನ್ ಸ್ಟೇಬಲ್ ಗೆ ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನೆ ಸಲ್ಲಿಸಿ ಪ್ರಶಂಸ ಪತ್ರವನ್ನು ನೀಡಿದರು.
ಕಾನ್ ಸ್ಟೇಬಲ್ ದೊಡ್ಡಲಿಂಗಯ್ಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ತುಮಕೂರು ಎಸ್ ಪಿ ಅಶೋಕ್ ವೆಂಕಟ್, ಇನ್ನೊಬ್ಬ ಕಾನ್ ಸ್ಟೇಬಲ್ ಮೋಹನ್ ಗೂ ಪ್ರಶಂಸನಾ ಪತ್ರ ನೀಡಿ ಅಭಿನಂದನೆ ಸಲ್ಲಿಸಿದರು. ಪೊಲೀಸ್ ಪದಕಕ್ಕೂ ಶಿಫಾರಸು ಮಾಡುವುದಾಗಿ ತುಮಕೂರು ಎಸ್ ಪಿ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296