nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್

    May 11, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
    • ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
    • 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
    • ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
    • ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ
    • ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ
    • ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ
    ತುಮಕೂರು April 16, 2026

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    By adminApril 16, 2026No Comments2 Mins Read
    teachers union

    ತುಮಕೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತುಮಕೂರು ತಾಲೂಕು ಘಟಕಕ್ಕೆ ನಡೆದ ಚುನಾವಣೆಯಲ್ಲಿ 9 ಮಹಿಳಾ ಸದಸ್ಯರು ಸೇರಿದಂತೆ 26 ಶಿಕ್ಷಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತುಮಕೂರು ತಾಲೂಕು ಘಟಕದ ಚುನಾವಣೆಗಾಗಿ ತಾಲೂಕು ಚುನಾವಣಾಧಿಕಾರಿಯಾಗಿ ಡಯಟ್‌ನ ನಿವೃತ್ತ ಉಪನ್ಯಾಸಕ ಕೆ.ಕೃಷ್ಣಮೂರ್ತಿ 10 ಏಪ್ರಿಲ್ 2026 ರಂದು ಅಧಿಸೂಚನೆ ಹೊರಡಿಸಿದ್ದರು. ಏಪ್ರಿಲ್ 14ರಂದು ಚುನಾವಣಾ ಪ್ರಕ್ರಿಯೆಗಳು ನಡೆದು, 9 ಮಹಿಳಾ ಮೀಸಲು ಸೇರಿದಂತೆ ಒಟ್ಟು 26 ಸ್ಥಾನಗಳಿಗೆ ತಲಾ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಿರುವ ಅಷ್ಟೂ ಸ್ಥಾನಗಳ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಕೆ.ಕೃಷ್ಣಮೂರ್ತಿ ಘೋಷಿಸಿದರು.


    Provided by
    Provided by

    ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತುಮಕೂರು ತಾಲೂಕು ಘಟಕದ ಅಧ್ಯಕ್ಷ ಪಿ.ಜಿ.ತಿಮ್ಮೇಗೌಡ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಆರ್.ಪರಮೇಶ್, ನಿಕಟಪೂರ್ವ ಕಾರ್ಯದರ್ಶಿ ಕೆ.ನಾಗರಾಜು ಅವರುಗಳು ಅವಿರೋಧ ಆಯ್ಕೆಗೆ ಶ್ರಮಿಸಿದ್ದರು.

    ಅವಿರೋಧ ಆಯ್ಕೆಯಾದ ಸದಸ್ಯರು:

    ಸಾಮಾನ್ಯ ಕ್ಷೇತ್ರಗಳು: ದಿನೇಶ್ ಪಿ.ಎನ್.ಸಹ ಶಿಕ್ಷಕರು ಚಿಕ್ಕಸಾರಂಗಿ, ಹರೀಶ್ ಕೆ.ವಿ, ಸಹಶಿಕ್ಷಕರು ಹರಳೂರು, ಹರೀಶ್‌ಕುಮಾರ್.ಬಿ.ದೈಹಿಕ ಶಿಕ್ಷಣ ಶಿಕ್ಷಕರು ಕೋರ, ಜಗದೀಶ್.ಕೆ.ಎಚ್, ಸಹಶಿಕ್ಷಕರು ಬೆಳ್ಳಗೆರೆ, ಜಯರಾಮ್ ಕೆ.ಎ. ಸಹಶಿಕ್ಷಕರು ಬೈಚಾಪುರ, ಲೋಕೇಶ್ ಟಿ.ಎಚ್, ಸಹಶಿಕ್ಷಕರು ವಡ್ಡರಹಳ್ಳಿ, ಮಲ್ಲಿಕಾರ್ಜುನಯ್ಯ ಎಚ್.ಆರ್. ಸಹಶಿಕ್ಷಕರು ಹೆಗ್ಗರೆ, ಮಹಮದ್ ಫೈರೋಜ್ ಸಹಶಿಕ್ಷಕರು ಕೋರ, ನಾಗರಾಜು.ಕೆ. ಸಹ ಶಿಕ್ಷಕರು ಬಸಿಲಹಳ್ಳಿ, ನಾಗರಾಜು.ಕೆ.ವಿ. ಸಹಶಿಕ್ಷಕರು ಗೋವಿಂದರಾಜಪುರ, ಪದ್ಮರಾಜು.ಡಿ. ಸಹಶಿಕ್ಷಕರು ಮಹಿಮನಪಾಳ್ಯ, ಪರಮೇಶ್, ಸಹಶಿಕ್ಷಕರು ಹೆತ್ತೇನಹಳ್ಳಿ ಪಾಳ್ಯ, ಸತೀಶ್, ಸಹಶಿಕ್ಷಕರು, ಯಲ್ಲಾಪುರ, ಸಿದ್ದರಾಜು.ಕೆ.ಆರ್. ಸಹಶಿಕ್ಷಕರು, ಗೇರಹಳ್ಳಿ, ಶ್ರೀನಿವಾಸ್.ಟಿ., ಸಹಶಿಕ್ಷಕರು, ಕುಚಂಗಿಪಾಳ್ಯ, ಶಿವಕುಮಾರ್.ಸಿ., ಸಹಶಿಕ್ಷಕರು, ಆಗ್ನೇನಹಳ್ಳಿ, ತಿಮ್ಮೇಗೌಡ ಪಿ., ಸಹಶಿಕ್ಷಕರು, ಉತ್ತರ ಬಡಾವಣೆ ತುಮಕೂರು.

    ಮಹಿಳಾ ಮೀಸಲು ಕ್ಷೇತ್ರಗಳು: ಜಯಲಕ್ಷ್ಮಮ್ಮ ಡಿ., ಸಹಶಿಕ್ಷಕಿ, ಯಲ್ಲಾಪುರ. ಕೋಮಲ ಆರ್., ಸಹಶಿಕ್ಷಕಿ, ಕಾತ್ಯಾಯಿನಿ, ಮಂಗಳ ಗೌರಮ್ಮ ಎಚ್.ಎನ್., ಸಹಶಿಕ್ಷಕಿ, ಕೋಟನಹಳ್ಳಿ. ಮಂಜುಳ ಕೆ.ಎ., ಸಹಶಿಕ್ಷಕಿ, ಹನುಮಂತನಗರ. ಮೆಹಬೂಬ್ ಬಿ., ಸಹಶಿಕ್ಷಕಿ, ಗೇರಹಳ್ಳಿ. ನಂದಿನಿ.ಎಸ್.ವಿ, ಸಹಶಿಕ್ಷಕಿ, ಕೈದಾಳ. ಸವಿತ ಆರ್., ಸಹಶಿಕ್ಷಕಿ, ಚಿಕ್ಕಹೊಸೂರು. ಸಂಗೀತ.ಡಿ, ಸಹಶಿಕ್ಷಕಿ, ಗೂಳೀಹೊನ್ನೆ. ಶಾಂತಕುಮಾರಿ.ಕೆ.ಟಿ., ಸಹಶಿಕ್ಷಕಿ, ಪಶ್ಚಿಮ ಬಡಾವಣೆ, ತುಮಕೂರು.

    ಬಿ.ಇ.ಓ ಹನುಮಂತಪ್ಪ ಅವಿರೋಧವಾಗಿ ಆಯ್ಕೆಯಾದ ಎಲ್ಲರಿಗೂ ಹೂ ಗುಚ್ಛ ನೀಡಿ ಅಭಿನಂದಿಸಿ, ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವಂತೆ ಶುಭ ಹಾರೈಸಿದರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್

    May 11, 2026

    ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ

    May 10, 2026

    ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 10, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್

    May 11, 2026

    ತುಮಕೂರು: ಭಾನುವಾರ ಮುಂಜಾನೆ ನಿಧನರಾದ ಸಚಿವ ಡಿ.ಸುಧಾಕರ್ ಅವರ ಪಾರ್ಥಿವ ಶರೀರವನ್ನು ಸುಕ್ಷೇತ್ರ ಹಿರಿಯೂರಿಗೆ ಕೊಂಡೊಯ್ಯುವ ಮುನ್ನ ಮಾರ್ಗಮಧ್ಯೆ ತುಮಕೂರಿನ…

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.