nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು | ಸಾಂಪ್ರದಾಯಿಕ ಗೊಂಬೆಗಳ ಪ್ರದರ್ಶನ
    ತುಮಕೂರು October 1, 2025

    ತುಮಕೂರು | ಸಾಂಪ್ರದಾಯಿಕ ಗೊಂಬೆಗಳ ಪ್ರದರ್ಶನ

    By adminOctober 1, 2025No Comments1 Min Read
    dasara gombe

    ತುಮಕೂರು: ದಸರಾ ಅಂಗವಾಗಿ ನಗರದ ಕ್ಯಾತ್ಸಂದ್ರದ ಚಂದ್ರಮೌಳೀಶ್ವರ ಬಡಾವಣೆಯ ಮಧುಸೂದನ್ ಅವರ ನಿವಾಸದಲ್ಲಿ ಸಾಂಪ್ರದಾಯಿಕ ಗೊಂಬೆಗಳ ಪ್ರದರ್ಶನ ಏರ್ಪಡಿಸಿದ್ದು, ಗಮನ ಸೆಳೆಯುತ್ತಿದೆ.

    ಸುಮಾರು 1 ಸಾವಿರ ವಿವಿಧ ಮಾದರಿ ಗೊಂಬೆಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ನವರಾತ್ರಿ ಆರಂಭದ ದಿನದಿಂದ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅ. 2ರವರೆಗೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ನಿವೃತ್ತ ನೌಕರರಾದ ಮಧುಸೂದನ್ 14 ವರ್ಷಗಳಿಂದ ಪ್ರತಿ ದಸರಾ ಸಮಯದಲ್ಲಿ ಇದೇ ರೀತಿಯಾಗಿ ಗೊಂಬೆಗಳ ಪ್ರದರ್ಶನ ಏರ್ಪಡಿಸುತ್ತಿದ್ದಾರೆ.


    Provided by
    Provided by

    ಆಂಧ್ರಪ್ರದೇಶ, ತಮಿಳುನಾಡು, ಉತ್ತರಪ್ರದೇಶ, ವಾರಾಣಸಿ ಸೇರಿದಂತೆ ವಿವಿಧ ಕಡೆಗಳಿಂದ ಗೊಂಬೆಗಳನ್ನು ಖರೀದಿಸಿ ತಂದು ಸಂಗ್ರಹಿಸಿದ್ದಾರೆ. ವಿಧಾನಸೌಧ, ಹೈಕೋರ್ಟ್‌, ಅಯೋಧ್ಯೆ ರಾಮ ಮಂದಿರದ ಮಾದರಿಗಳು ಆಕರ್ಷಣೀಯವಾಗಿವೆ. ಮೈಸೂರು ಮಹಾರಾಜರ ಚಿತ್ರಗಳು ಸಹ ಇವೆ.

    ಮೈಸೂರು ದಸರಾ ಮೆರವಣಿಗೆ ದೃಶ್ಯವನ್ನು ಗೊಂಬೆಗಳಲ್ಲಿ ಕಟ್ಟಿಕೊಡುವ ಕೆಲಸ ತುಂಬಾ ಅಚ್ಚುಕಟ್ಟಾಗಿ ಮಾಡಿದ್ದಾರೆ. ರಾಮಾಯಣ, ಮಹಾಭಾರತದ ಬಗ್ಗೆ ತಿಳಿಸುವ ಗೊಂಬೆಗಳು ನೋಡುಗರನ್ನು ಆಕರ್ಷಿಸುತ್ತಿವೆ.

    ಈ ಹಿಂದೆ ನಮ್ಮ ತಾಯಿ ಗೊಂಬೆ ಸಂಗ್ರಹ ಮಾಡುತ್ತಿದ್ದರು. ಅದು ನನಗೂ ರೂಢಿಯಾಯಿತು. ಬೇರೆ ಕಡೆಗಳಲ್ಲಿ ಈ ರೀತಿ ಪ್ರದರ್ಶನಕ್ಕೆ ಇಡುತ್ತಿದ್ದರು. ನಮ್ಮಲ್ಲಿ ಯಾಕೆ ಮಾಡಬಾರದು ಎಂದು ಆಲೋಚಿಸಿ ಮನೆಯಲ್ಲಿಯೇ ಸಾಂಪ್ರದಾಯಿಕ ಗೊಂಬೆಗಳ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು. ಪ್ರತಿ ವರ್ಷವೂ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ’ ಎಂದು ಮಧುಸೂದನ್‌ ಪ್ರತಿಕ್ರಿಯಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?

    March 4, 2026

    ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ

    March 4, 2026

    ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ

    March 2, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಬೀದರ್: ನಗರದ ಪ್ರತಿಭೆಗಳಿಗೆ ರಾಷ್ಟ್ರಮಟ್ಟದ ವೇದಿಕೆ ಕಲ್ಪಿಸುವ ಉದ್ದೇಶದಿಂದ ಎಸ್.ಪಿ. ಮಾಡೆಲಿಂಗ್ ಹಬ್ ವತಿಯಿಂದ ‘ಐಕಾನ್ ಆಫ್ ಡೆಕ್ಕನ್ ಸೀಸನ್–3…

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.