nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ

    June 12, 2026

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ
    • ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ
    • ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ
    ತುಮಕೂರು June 12, 2026

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    By adminJune 12, 2026No Comments1 Min Read

    ತುಮಕೂರು:  ನಗರದ ಬೆಳವಣಿಗೆಯ ಜೊತೆಜೊತೆಗೆ ಮೂಲಭೂತ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಿರುವ UGD ಚರಂಡಿಗಳ ನಿರ್ವಹಣೆ ಸರಿಯಾಗಿ ಆಗದೆ ಸಾರ್ವಜನಿಕರು ಪರದಾಡುವಂತಾಗಿದೆ.

    ಕುಣಿಗಲ್ ಮುಖ್ಯರಸ್ತೆಯ ಸದಾಶಿವ ನಗರದ  7 ಮುಖ್ಯರಸ್ತೆಯ SBI ಬ್ಯಾಂಕ್ ಪಕ್ಕದಲ್ಲಿ UGD ಮುಚ್ಚಳ ಓಪನ್ ಆಗಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ಓಡಾಡಲು ತೀವ್ರ ತೊಂದರೆಯಾಗುತ್ತಿದೆ. ಓಪನ್ ಆಗಿರುವ ಚರಂಡಿಯಿಂದಾಗಿ ಯಾವುದೇ ಕ್ಷಣದಲ್ಲಾದರೂ ದೊಡ್ಡ ಅಪಘಾತ ಸಂಭವಿಸುವ ಆತಂಕ ಸ್ಥಳೀಯರಲ್ಲಿ ಮನೆ ಮಾಡಿದೆ.


    Provided by
    Provided by

    “ದಿನನಿತ್ಯ ನೂರಾರು ಜನರು ಈ ರಸ್ತೆಯಲ್ಲಿ ಓಡಾಡುತ್ತಾರೆ. ಮಕ್ಕಳು, ವೃದ್ಧರು ಬೀಳುವ ಭಯದಲ್ಲೇ ಓಡಾಡಬೇಕಾಗಿದೆ. ಪಾಲಿಕೆಯವರಿಗೆ ಹಲವು ಬಾರಿ ಹೇಳಿದರೂ ಜಾಣಕುರುಡರಂತೆ ವರ್ತಿಸುತ್ತಿದ್ದಾರೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಹಲವು ರಸ್ತೆಗಳಲ್ಲಿ ಇದೇ ರೀತಿ UGD ಮುಚ್ಚಳಗಳು ಹಾನಿಗೊಂಡು ಅಪಾಯಕಾರಿಯಾಗಿ ಪರಿಣಮಿಸಿವೆ. ಕೂಡಲೇ ಮಹಾನಗರ ಪಾಲಿಕೆ ಎಚ್ಚೆತ್ತು, UGD ಸಮಸ್ಯೆಯನ್ನು ಬಗೆಹರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

    ವರದಿ:  ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ತುಮಕೂರು:  ನಗರದ ಬೆಳವಣಿಗೆಯ ಜೊತೆಜೊತೆಗೆ ಮೂಲಭೂತ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಿರುವ UGD ಚರಂಡಿಗಳ…

    ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ

    June 12, 2026

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.