nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026

    ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್

    June 3, 2026

    ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ

    June 3, 2026
    Facebook Twitter Instagram
    ಟ್ರೆಂಡಿಂಗ್
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    • ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
    • ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
    • ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
    • ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
    • ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
    • ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
    ತುಮಕೂರು June 3, 2026

    ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ

    By adminJune 3, 2026No Comments1 Min Read
    tumkur vv

    ತುಮಕೂರು : ವಿಶ್ವ ವಿದ್ಯಾನಿಲಯದ 19ನೇ ವಾರ್ಷಿಕ ಘಟಿಕೋತ್ಸವವು ಇಂದು ಬೆಳಗ್ಗೆ 11-30 ಗಂಟೆಗೆ ಕುಲಪತಿಗಳ ಕಚೇರಿ ಮುಂಭಾಗದ ಕ್ರೀಡಾಂಗಣದಲ್ಲಿ ನಡೆಯಲಿದೆ.

    ಈ ಬಾರಿಯ ಘಟಿಕೋತ್ಸವದಲ್ಲಿ ಒಬ್ಬ ಅಭ್ಯರ್ಥಿ ಡಿ.ಲಿಟ್ ಪದವಿ, 59 ಅಭ್ಯರ್ಥಿಗಳು ಪಿಎಚ್.ಡಿ. ಪದವಿ, 2,058 ಅಭ್ಯರ್ಥಿಗಳು ಸ್ನಾತಕೋತ್ತರ ಹಾಗೂ 8,781 ಅಭ್ಯರ್ಥಿಗಳು ಸ್ನಾತಕ ಪದವಿ ಪಡೆಯಲು ಅರ್ಹರಾಗಿರುತ್ತಾರೆ (ಒಟ್ಟು 10,839 ಅಭ್ಯರ್ಥಿಗಳು). ವಿಶ್ವವಿದ್ಯಾನಿಲಯವು ಎಲ್ಲ ಸ್ನಾತಕೋತ್ತರ ಪದವಿಗಳಿಗೆ ತಲಾ ಐದು ರ‍್ಯಾಂಕುಗಳನ್ನು (ಎಂಎಸ್ಸಿ ವಿದ್ಯುನ್ಮಾನ ಮಾಧ್ಯಮ- 2 ರ‍್ಯಾಂಕ್), ಬಿಎ, ಬಿಎಸ್‌ಡಬ್ಲೂ, ಬಿಎಸ್‌ಸಿ, ಬಿಕಾಂ, ಬಿಬಿಎಂ, ಬಿಇಡಿ (ಸೆಮಿಸ್ಟರ್ ಪದ್ಧತಿ)ಗಳಿಗೆ ತಲಾ ಹತ್ತು ರ‍್ಯಾಂಕುಗಳನ್ನು (ಬಿಎಸ್ಸಿ ಫ್ಯಾಶನ್ ಅಂಡ್ ಅಪಾರೆಲ್ ಡಿಸೈನಿಂಗ್- 1 ರ‍್ಯಾಂಕ್, ಬಿ.ವೋಕ್ – 3 ರ‍್ಯಾಂಕ್) ಘೋಷಿಸಿದೆ. ಒಟ್ಟು 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕಗಳನ್ನು, ಹಾಗೂ ನಾಲ್ಕು ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳನ್ನು ವಿಶ್ವ ವಿದ್ಯಾನಿಲಯವು ಈ ಬಾರಿಯ ಘಟಿಕೋತ್ಸವದಲ್ಲಿ ಪ್ರದಾನಮಾಡಲಿದೆ.


    Provided by
    Provided by

    ರಾಜ್ಯಪಾಲರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕ ಪ್ರೊ. ದೇಬಬ್ರತ ದಾಸ್  ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು,  ಘಟಿಕೋತ್ಸವ ಭಾಷಣ ಮಾಡಲಿದ್ದಾರೆ . ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಕುಲಸಚಿವರಾದ  ನಾಹಿದಾ ಜಮ್ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಮೋಹನ ಹೆಚ್. ಎಸ್., ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ ಸದಸ್ಯರು ಭಾಗವಹಿಸುವರು.

    ಘಟಿಕೋತ್ಸವಕ್ಕೂ ಮುನ್ನ  ರಾಜ್ಯಪಾಲರು ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಸ್ಥಾಪನೆಗೊಂಡಿರುವ ತುಮಕೂರು ಇನ್ನೋವೇಶನ್ ಇನ್‌ಕ್ಯುಬೇಶನ್ ಅಂಡ್ ಆಂತ್ರಪ್ರಿನ್ಯುರ್‌ಶಿಪ್ ಕೌನ್ಸಿಲ್ ಹಾಗೂ ಗೋ ಗ್ರೀನ್ – ಬೈಸಿಕಲ್ ಇನೀಶಿಯೇಟಿವ್‌ಗಳನ್ನು ಉದ್ಘಾಟಿಸಲಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ

    June 3, 2026

    ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ

    June 2, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026

    ಕೊರಟಗೆರೆ: ಗ್ರಾಮೀಣ ಭಾಗದ ಜನರ ಜೀವನವನ್ನ ಕಟ್ಟಕೊಟ್ಟಿದೆ ಹೈನುಗಾರಿಕೆ. ಸ್ವಾವಲಂಬಿ ಜೀವನಕ್ಕೆ ದಾರಿ ದೀಪವಾದ ಹಾಲು ಉತ್ಪಾದಕರು ತಮ್ಮ ಸಂಸಾರಕ್ಕೆ…

    ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್

    June 3, 2026

    ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ

    June 3, 2026

    ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ

    June 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.