ಬೆಂಗಳೂರು: ತುಮಕೂರು ವಿಶ್ವವಿದ್ಯಾಲಯದಲ್ಲಿ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು 20 ಕೋಟಿ ರೂ. ಅಂದಾಜು ವೆಚ್ಚದ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಸಭೆಯ ನಂತರ ಕಾನೂನು ಸಚಿವ ಎಚ್.ಕೆ.ಪಾಟೀಲ್ ಈ ವಿಷಯ ತಿಳಿಸಿದ್ದು, 17.40 ಕೋಟಿ ರೂ ಕಟ್ಟಡ ಕಾಮಗಾರಿ ಹಾಗೂ 2.10 ಕೋಟಿ ರೂ ಉಪಕರಣಗಳ ಖರೀದಿ ಮತ್ತು ಲಘು ಪರಿಕರಗಳ ಖರೀದಾಗಿ 20 ಲಕ್ಷ ರೂ. ವೆಚ್ಚ ಮಾಡಲಾಗುತ್ತಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


