nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆಗೆ ಬಯಲಾಗಿದ್ದು ಹೇಗೆ?

    February 13, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇಂದ್ರ ಸರ್ಕಾರದ ‘ಮಿಶನ್ ಉತ್ಥಾನ್’ ಯೋಜನೆಗೆ ತುಮಕೂರು ವಿವಿ ಆಯ್ಕೆ
    ತುಮಕೂರು February 10, 2025

    ಕೇಂದ್ರ ಸರ್ಕಾರದ ‘ಮಿಶನ್ ಉತ್ಥಾನ್’ ಯೋಜನೆಗೆ ತುಮಕೂರು ವಿವಿ ಆಯ್ಕೆ

    By adminFebruary 10, 2025No Comments1 Min Read

    ತುಮಕೂರು: ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ಮಹತ್ವಾಕಾಂಕ್ಷಿ ಯೋಜನೆ ‘ಮಿಶನ್ ಉತ್ಥಾನ್’ನ ನೋಡಲ್ ಕಚೇರಿಯಾಗಿ ತುಮಕೂರು ವಿಶ್ವವಿದ್ಯಾನಿಲಯವು ಆಯ್ಕೆಯಾಗಿದೆ. ಈ ಯೋಜನೆಗೆ ದೇಶದಲ್ಲಿ ಆಯ್ಕೆಯಾದ ಕೆಲವೇ ಸಂಸ್ಥೆಗಳಲ್ಲಿ ತುಮಕೂರು ವಿವಿ ಒಂದಾಗಿದೆ.

    ಎರಡು ಹಾಗೂ ಮೂರನೇ ಶ್ರೇಣಿಯ ನಗರಗಳಲ್ಲಿರುವ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಾವೀನ್ಯತೆ ಹಾಗೂ ಸಂಶೋಧನೆಯನ್ನು ಬೆಳೆಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿಯ ಆಶ್ರಯದಲ್ಲಿ ‘ಮಿಶನ್ ಉತ್ಥಾನ್’ ಅನ್ನು ಆರಂಭಿಸಿದೆ.


    Provided by
    Provided by

    ಈ ಯೋಜನೆಯಡಿಯಲ್ಲಿ ತುಮಕೂರು ವಿಶ್ವವಿದ್ಯಾನಿಲಯವು ತನ್ನ ‘ಇನ್ಕ್ಯೂಬೇಶನ್, ಇನ್ನೋವೇಶನ್ ಅಂಡ್ ಎಂಟರ್‌ ಪ್ರಿನ್ಯುರ್‌ ಶಿಪ್ ಸೆಂಟರ್’ ಮೂಲಕ ತುಮಕೂರು ಜಿಲ್ಲೆಯಲ್ಲಿ ಸುಸ್ಥಿರ ಅಭಿವೃದ್ಧಿಗೆ ಸಂಬಂಧಿಸಿದ ಅನೇಕ ಯೋಜನೆಗಳನ್ನು ಜಾರಿಗೆ ತರಲಿದೆ.

    ಮಂಗಳೂರಿನ ತಣ್ಣೀರುಬಾವಿ ಬೀಚ್‌ ನಲ್ಲಿ ಇತ್ತೀಚೆಗೆ ನಡೆದ ‘ಎಮರ್ಜ್– 2025’ ಸ್ಟಾರ್ಟಪ್ ಉತ್ಸವದಲ್ಲಿ ‘ಮಿಶನ್ ಉತ್ಥಾನ್’ ಯೋಜನೆಗೆ ಚಾಲನೆ ನೀಡಲಾಗಿದ್ದು, ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದರು. ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿಯ ಸ್ಟಾಟೆಜಿಕ್ ಅಲಯನ್ಸ್ ನಿರ್ದೇಶಕಿ ಡಾ.ಸಪ್ನಾ ಪೋತಿ ಅವರೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಯುವ ಉದ್ಯಮಿಗಳು ಆರಂಭಿಸಬಹುದಾದ ಸ್ಟಾರ್ಟಪ್ ಉದ್ಯಮಗಳ ಬಗ್ಗೆ ಚರ್ಚೆಯಲ್ಲಿ ಭಾಗವಹಿಸಿದರು.

    ತುಮಕೂರು ವಿಶ್ವವಿದ್ಯಾನಿಲಯವು ಯುರೋಪಿನ ವಿಶಿಷ್ಟ ಉದ್ಯಮ ಮಾದರಿಯಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಇಂಗ್ಲೆಂಡಿನ ಯೂನಿವರ್ಸಿಟಿ ಆಫ್ ಸೌತ್ ವೇಲ್ಸ್ ಜತೆ ಈಗಾಗಲೇ ಒಡಂಬಡಿಕೆಯನ್ನು ಮಾಡಿಕೊಂಡಿದ್ದು, ಅದರ ಇನ್ಕ್ಯೂಬೇಶನ್ ಮತ್ತು ಇನ್ನೋವೇಶನ್ ಕೇಂದ್ರ ಸಕ್ರಿಯವಾಗಿದೆ.

    ತುಮಕೂರು ವಿವಿ ವ್ಯಾಪ್ತಿಯಲ್ಲಿ 90ಕ್ಕೂ ಸಂಯೋಜಿತ ಕಾಲೇಜುಗಳಿದ್ದು ಇವುಗಳ ಮೂಲಕ ಮಿಶನ್ ಉತ್ಥಾನ್ನ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕಾರ್ಯಯೋಜನೆ ರೂಪಿಸಲಾಗಿದೆ. ಗ್ರಾಮೀಣ ತಂತ್ರಜ್ಞಾನ ಅಭಿವೃದ್ಧಿ, ಸ್ಥಳೀಯ ಉದ್ಯಮಗಳಿಗೆ ಬೆಂಬಲ, ಸಮಾಜಮುಖಿ ತಂತ್ರಜ್ಞಾನ ಕೋರ್ಸುಗಳ ಆರಂಭ, ಮಹಿಳಾ ಉದ್ದಿಮೆದಾರರಿಗೆ ವಿಶೇಷ ಪ್ರೋತ್ಸಾಹ ಇತ್ಯಾದಿ ಯೋಜನೆಗಳನ್ನು ತುಮಕೂರು ವಿವಿ ಭವಿಷ್ಯದಲ್ಲಿ ಜಾರಿಗೆ ತರಲಿದೆ ಎಂದು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆಗೆ ಬಯಲಾಗಿದ್ದು ಹೇಗೆ?

    February 13, 2026

    ತುಮಕೂರು: ಹೆತ್ತ ತಾಯಿಯನ್ನೇ ಮಗಳೊಬ್ಬಳು ಉಸಿರುಗಟ್ಟಿಸಿ ಕೊಲೆ ಮಾಡಿ, ನಂತರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕಥೆ ಕಟ್ಟಿ ಅಂತ್ಯಕ್ರಿಯೆಗೆ ಮುಂದಾಗಿದ್ದ…

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.