nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈಭವಪೂರ್ಣವಾಗಿ ಆಚರಿಸಲಾಗುವುದು: ದಸರಾ ಉತ್ಸವ 2026 ಲಾಂಛನ ಬಿಡುಗಡೆ ಮಾಡಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    September 16, 2026

    ಕರ್ನಾಟಕದಲ್ಲಿ ಮಳೆ ಕೊರತೆ ಎಫೆಕ್ಟ್​: ಮತ್ತೆ ಅಕ್ಕಿ ದರ ಏರಿಕೆ ಶಾಕ್

    September 16, 2026

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026
    Facebook Twitter Instagram
    ಟ್ರೆಂಡಿಂಗ್
    • ವೈಭವಪೂರ್ಣವಾಗಿ ಆಚರಿಸಲಾಗುವುದು: ದಸರಾ ಉತ್ಸವ 2026 ಲಾಂಛನ ಬಿಡುಗಡೆ ಮಾಡಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    • ಕರ್ನಾಟಕದಲ್ಲಿ ಮಳೆ ಕೊರತೆ ಎಫೆಕ್ಟ್​: ಮತ್ತೆ ಅಕ್ಕಿ ದರ ಏರಿಕೆ ಶಾಕ್
    • ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?
    • ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್
    • ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ
    • ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ
    • ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ವಿವಿ–ವಿಜ್ಞಾನ್ ವಿವಿ ಶೈಕ್ಷಣಿಕ ಒಡಂಬಡಿಕೆ
    ತುಮಕೂರು January 1, 2025

    ತುಮಕೂರು ವಿವಿ–ವಿಜ್ಞಾನ್ ವಿವಿ ಶೈಕ್ಷಣಿಕ ಒಡಂಬಡಿಕೆ

    By adminJanuary 1, 2025No Comments1 Min Read
    tumakuru vv

    ತುಮಕೂರು: ವಿಶ್ವವಿದ್ಯಾನಿಲಯವು ಆಂಧ್ರ ಪ್ರದೇಶದ ವಿಜ್ಞಾನ, ತಂತ್ರಜ್ಞಾನ ಮತ್ತು ಸಂಶೋಧನಾ ಸಂಸ್ಥೆ ‘ವಿಜ್ಞಾನ್ ವಿಶ್ವವಿದ್ಯಾನಿಲಯ’ದೊಂದಿಗೆ ಶೈಕ್ಷಣಿಕ ಒಡಂಬಡಿಕೆಗೆ ಸಹಿ ಹಾಕಿದೆ.

    ತುಮಕೂರು ವಿವಿಯ ಕುಲಸಚಿವೆ ನಾಹಿದಾಜಮ್‌ ಜಮ್ ಹಾಗೂ ವಿಜ್ಞಾನ್ ವಿವಿಯ ಕುಲಸಚಿವ ಪ್ರೊ.ನಾಗಭೂಷಣ್ ಈ ಒಪ್ಪಂದಕ್ಕೆ ಸೋಮವಾರ ಸಹಿ ಹಾಕಿದ್ದು, ತುಮಕೂರು ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ವಿಜ್ಞಾನ್ ವಿವಿಯ ಡೀನ್ ಪ್ರೊ.ರಾಮಾರಾವ್, ಕೈಗಾರಿಕೋದ್ಯಮಿ ಡಾ.ಎಚ್.ಜಿ. ಚಂದ್ರಶೇಖರ್ ಉಪಸ್ಥಿತರಿದ್ದರು.

    ಈ ಒಡಂಬಡಿಕೆಯ ಪ್ರಕಾರ, ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದ ಅನೇಕ ಚಟುವಟಿಕೆಗಳನ್ನು ಪರಸ್ಪರ ಸಹಯೋಗದಲ್ಲಿ ನಡೆಸುವ ಉದ್ದೇಶ ಹೊಂದಲಾಗಿದೆ. ಬಹುಶಿಸ್ತಿನ ಶಿಕ್ಷಣ, ಸಂಶೋಧನೆ, ಪಠ್ಯಕ್ರಮ ವಿನ್ಯಾಸ ಮತ್ತು ಪರಿಷ್ಕರಣೆ, ಮೂಲ ಸೌಕರ್ಯಗಳನ್ನು ಒದಗಿಸುವುದು, ಜಂಟಿ ಪ್ರಕಟಣೆಗಳು, ಪೇಟೆಂಟ್‌ ಗಳು, ಯೋಜನೆಗಳನ್ನು ರೂಪಿಸಿವುದು, ಎರಡೂ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಪ್ರಾಯೋಗಿಕ ತರಬೇತಿಯನ್ನು ಒದಗಿಸುವುದು, ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ ಪ್ರಾಜೆಕ್ಟ್  ಮತ್ತು ಇಂಟರ್ನ್ಶಿಪ್‌ಗೆ ಮಾರ್ಗದರ್ಶನ ಹಾಗೂ ಸಹಕಾರ, ಸಂಶೋಧನಾಕಾರ್ಯಕ್ಕಾಗಿ ಪ್ರಯೋಗಾಲಯ ಸೌಲಭ್ಯ, ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಒಡಂಬಡಿಕೆಯ ಭಾಗವಾಗಿದೆ.

    ಹಾಗೆಯೇ, ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಮ್ಮೇಳನಗಳು, ಸೆಮಿನಾರ್‌ ಗಳು, ವಿಚಾರ ಸಂಕಿರಣಗಳು, ಕಾರ್ಯಾಗಾರಗಳು, ಸಾಮಾಜಿಕ ಸಂಬಂಧಿತ ಕಾರ್ಯಕ್ರಮಗಳನ್ನು ಆಯಾ ಸಂಸ್ಥೆಯ ಮಾನದಂಡಗಳ ಪ್ರಕಾರ ಜಂಟಿಯಾಗಿ ಆಯೋಜಿಸಲು ಪರಸ್ಪರ ಬೆಂಬಲವನ್ನು ನೀಡಲು ಈ ಒಡಂಬಡಿಕೆಯು ಸಹಕಾರಿಯಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ವೈಭವಪೂರ್ಣವಾಗಿ ಆಚರಿಸಲಾಗುವುದು: ದಸರಾ ಉತ್ಸವ 2026 ಲಾಂಛನ ಬಿಡುಗಡೆ ಮಾಡಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    September 16, 2026

    ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ

    September 14, 2026

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವೈಭವಪೂರ್ಣವಾಗಿ ಆಚರಿಸಲಾಗುವುದು: ದಸರಾ ಉತ್ಸವ 2026 ಲಾಂಛನ ಬಿಡುಗಡೆ ಮಾಡಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    September 16, 2026

    ತುಮಕೂರು: ಕಳೆದೆರೆಡು ವರ್ಷಗಳಿಂದ ಸರ್ಕಾರದ ನೇತೃತ್ವದಲ್ಲಿ ನಡೆಸುತ್ತಿರುವ ತುಮಕೂರು ದಸರಾ ಎಲ್ಲರನ್ನೂ ಒಳಗೊಂಡು ಆಚರಿಸುತ್ತಿರುವ ದಸರಾ ಆಗಿದ್ದು, ವರ್ಷದಿಂದ ವರ್ಷಕ್ಕೆ…

    ಕರ್ನಾಟಕದಲ್ಲಿ ಮಳೆ ಕೊರತೆ ಎಫೆಕ್ಟ್​: ಮತ್ತೆ ಅಕ್ಕಿ ದರ ಏರಿಕೆ ಶಾಕ್

    September 16, 2026

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.