ಅಜಿತ್ ಅಭಿನಯದ ತುಣಿವು ಸಿನಿಮಾ ಬಿಡುಗಡೆ ಸಂಭ್ರಮಾಚರಣೆ ವೇಳೆ ಅಭಿಮಾನಿಯೋರ್ವ ಟ್ಯಾಂಕರ್ ಲಾರಿ ಮೇಲಿನಿಂದ ಬಿದ್ದು, ಸಾವನ್ನಪ್ಪಿದ ಘಟನೆ ರೋಹಿಣಿ ಥಿಯೇಟರ್ ಬಳಿ ನಡೆದಿದೆ.
ಅಭಿಮಾನಿಗಳು ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸುತ್ತಿದ್ದರು ಈ ವೇಳೆ ಟ್ಯಾಂಕರ್ ಲಾರಿ ಮೇಲೆ ಹತ್ತಿ ಡಾನ್ಸ್ ಮಾಡುತ್ತಿದ್ದ ಭರತ್ ಎಂಬ ಯುವಕ ಕಾಲು ಜಾರಿ ಬಿದ್ದಿದ್ದಾನೆ.
ಲಾರಿ ಮೇಲಿನಿಂದ ಬಿದ್ದ ಭರತ್ ಬೆನ್ನುಮೂಳೆಗೆ ಗಂಭೀರವಾದ ಏಟು ಬಿದ್ದಿತ್ತು. ತಕ್ಷಣ ಆತನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


